సభ్యుడిగా అవ్వండి
పేజీ చిరునామా క్లిప్బోర్డ్కి కాపీ చేయబడింది.
అర్థం : ಒಂದು ಪ್ರಕಾರದ ಪರಜೀವಿ ಗಿಡದಲ್ಲಿ ಯಾವುದೇ ತರಹದ ಬೇರು, ಕಾಂಡ, ಎಲೆ ರಂಬೆ ಕೊಂಬೆ ಇತ್ಯಾದಿ ಇರುವುದಿಲ್ಲ
ఉదాహరణ : ಒಂದು ಜಾತಿಯ ಅಣಬೆ ಬಳಸಿ ಅಡುಗೆ ಮಾಡುತ್ತಾರೆ.
పర్యాయపదాలు : ನಾಯಿಕೊಡೆ
ఇతర భాషల్లోకి అనువాదం :हिन्दी
एक प्रकार का परजीवी पौधा जिसमें पर्णहरिम, जड़, तने, पत्तियाँ आदि नहीं होती हैं।
అర్థం : ತಿನ್ನುವಂತಹ ಒಂದು ತರಹದ ಅಣಬೆ
ఉదాహరణ : ನನಗೆ ಅಣಬೆಯ ಸೂಪು ತುಂಬಾ ಇಷ್ಟ.
పర్యాయపదాలు : ನಾಯಿಗೊಡೆ
ఇతర భాషల్లోకి అనువాదం :हिन्दी English
एक तरह की खुंभी जो खाई जाती है।
Common name for an edible agaric (contrasting with the inedible toadstool).
అర్థం : ಒಂದು ತರಹದ ನಾಯಿಕೊಡೆ
ఉదాహరణ : ಮಳೆ ಬಿದ್ದ ಕಾರಣ ಅಲ್ಲಿ ಬಹಳಷ್ಟು ನಾಯಿಕೊಡೆ ಬಿದ್ದಿದೆ.
एक प्रकार की खुमी।
Any of various fleshy fungi of the subdivision Basidiomycota consisting of a cap at the end of a stem arising from an underground mycelium.
ఆప్ స్థాపించండి