అర్థం : ನೀರಿನ ಅಂಶ ಅಥವಾ ತೇವಾಂಶ ಜಾಸ್ತಿಯಿರುವಂಥ ವಸ್ತು
ఉదాహరణ :
ಎಮ್ಮೆಯ ಹಾಲಿಗೆ ಹೋಲಿಸಿದರೆ ಹಸುವಿನ ಹಾಲು ಬಹಳ ನೀರಾಗಿರುತ್ತದೆ.
పర్యాయపదాలు : ಅತಿ ತೆಳ್ಳನೆಯ, ಅತಿ ತೆಳ್ಳನೆಯಂತಹ, ನೀರಾದ, ನೀರಾದಂತ, ನೀರಾದಂತಹ, ನೀರುನೀರಾದ, ನೀರುನೀರಾದಂತ, ನೀರುನೀರಾದಂತಹ
ఇతర భాషల్లోకి అనువాదం :
అర్థం : ನೀರಿನ ಅಂಶ ಜಾಸ್ತಿಯಿರುವ ವಸ್ತು
ఉదాహరణ :
ನಮ್ಮ ಹಾಲಿನವನು ನೀರಾದ ಹಾಲು ಮಾರುತ್ತಾನೆ.
పర్యాయపదాలు : ಅತಿ ತೆಳ್ಳನೆಯ, ಅತಿ ತೆಳ್ಳನೆಯಂತಹ, ನೀರಾದ, ನೀರಾದಂತ, ನೀರಾದಂತಹ, ನೀರುನೀರಾದ, ನೀರುನೀರಾದಂತ, ನೀರುನೀರಾದಂತಹ
ఇతర భాషల్లోకి అనువాదం :