పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಅಧಮ అనే పదం యొక్క అర్థం.

ಅಧಮ   ನಾಮಪದ

అర్థం : ನೀಚತನವನ್ನು ಹೊಂದುವ ಅವಸ್ಥೆ ಅಥವಾ ಭಾವ

ఉదాహరణ : ಈ ರೀತಿಯ ವ್ಯವಹಾರವನ್ನು ಮಾಡಿ ನೀವು ನಿಮ್ಮ ನೀಚತನದ ಪರಿಚಯವನ್ನು ಮಾಡಿಕೊಡುತ್ತಿದ್ದೀರಿ.

పర్యాయపదాలు : ಅಧಮತೆ, ಕ್ಷುದ್ರ, ಕ್ಷುದ್ರತನ, ನೀಚ, ನೀಚತನ, ಹೀನ, ಹೀನತನ


ఇతర భాషల్లోకి అనువాదం :

निकृष्टतम होने की अवस्था या भाव।

ऐसा व्यवहार करके आप अपने घटियापन का परिचय दे रहे हैं।
निकृष्टतमता

The quality of being unimportant and petty or frivolous.

pettiness, puniness, slightness, triviality

అర్థం : ಅಧರ್ಮ ಅಥವಾ ನೀಚನಾಗುವ ಅವಸ್ಥೆ ಅಥವಾ ಭಾವನೆ

ఉదాహరణ : ಅಧರ್ಮದಿಂದ ಮೇಲೆದ್ದರೆ ಮಾತ್ರ ಸಮಾಜ ಪ್ರಗತಿಯನ್ನು ಸಾಧಿಸಲು ಸಾಧ್ಯ.

పర్యాయపదాలు : ಅಧರ್ಮ, ಅನೀತಿ, ಅಲ್ಪಬುದ್ಧಿ, ಕ್ಷುದ್ರತೆ, ಖೋಟತನ, ನೀಚ, ಹೀನ


ఇతర భాషల్లోకి అనువాదం :

The quality of being morally wrong in principle or practice.

Attempts to explain the origin of evil in the world.
evil, evilness

ಅಧಮ   ಗುಣವಾಚಕ

అర్థం : ಯಾರು ದುಷ್ಟ ಅಥವಾ ದುಷ್ಟ ಕೆಲಸ ಅಥವಾ ವ್ಯವಹಾರ ಮಾಡುವರೋ

ఉదాహరణ : ದುಷ್ಟ ವ್ಯಕ್ತಿಗಳು ಸದಾ ಬೇರೆಯವರ ಅಹಿತವನ್ನೆ ಬಯಸುವರು.

పర్యాయపదాలు : ಅನೀತಿ, ಕ್ರೌರ್ಯ, ದುರ್ಜನ, ದುಷ್ಟ, ಮಾತ್ಸರ್ಯ, ಹರಾಮಿ


ఇతర భాషల్లోకి అనువాదం :

जो दुष्टतापूर्वक काम या व्यवहार करता हो।

दुष्ट व्यक्ति सदा दूसरों का अहित ही चाहते हैं।
अधम, अमति, अशील, असंत, असज्जन, असाधु, असित, आणक, कितव, खल, दुर्जन, दुष्ट, पाजी, पामर, लंगर, विटपक, विश्वकद्रु, शठ, शाबर, सठ, हरामी

Morally bad in principle or practice.

wicked