పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಅಧರ್ಮ అనే పదం యొక్క అర్థం.

ಅಧರ್ಮ   ನಾಮಪದ

అర్థం : ಈ ಲೋಕದಲ್ಲಿ ಕೆಟ್ಟದ್ದೆಂದು ನಂಬಿ ಮತ್ತು ಪರಲೋಕದಲ್ಲಿ ಅಶುಭ ಫಲವನ್ನು ಕೊಡುವ ಕರ್ಮ

ఉదాహరణ : ಸುಳ್ಳು ಹೇಳುವುದು ಒಂದು ದೊಡ್ಡ ಪಾಪ.

పర్యాయపదాలు : ಅಕ್ರಮ, ಅಪರಾಧ, ಕಳಂಕ, ಕೆಟ್ಟದ್ದು, ದೋಷ, ಪಾತಕ, ಪಾಪ


ఇతర భాషల్లోకి అనువాదం :

इस लोक में बुरा माना जाने वाला और परलोक में अशुभ फल देने वाला कर्म।

झूठ बोलना बहुत बड़ा पाप है।
अक, अकर्म, अघ, अधर्म, अपराध, अपुण्य, अमीव, अमीवा, अराद्धि, कलुष, कल्क, गुनाह, तमस, तमस्, त्रियामक, पातक, पाप, पाष्मा, वृजन, वृजिन, हराम

An act that is regarded by theologians as a transgression of God's will.

sin, sinning

అర్థం : ನ್ಯಾಯಕ್ಕೆ ವಿರುದ್ಧವಾದ ಕೆಲಸ ಅಥವಾ ನಿಯಮ

ఉదాహరణ : ರಾಜನು ಅನ್ಯಾಯದಿಂದ ಒಬ್ಬ ನಿರಪರಾಧಿಯನ್ನು ಶಿಕ್ಷಿಸಿದನು.

పర్యాయపదాలు : ಅನ್ಯಾಯ


ఇతర భాషల్లోకి అనువాదం :

न्यायहीन होने की अवस्था या भाव।

राजा के अन्याय ने एक निर्दोष की जान ले ली।
अनियाउ, अन्याय, नाइंसाफ़ी, नाइंसाफी, न्यायहीनता

The practice of being unjust or unfair.

injustice, unjustness

అర్థం : ಧರ್ಮಕ್ಕೆ ಅನುಸಾರವಾಗಿ ಮಾಡದ ಕೆಲಸ ಅಥವಾ ಕಾರ್ಯ

ఉదాహరణ : ಅಧರ್ಮದಿಂದ ನಡೆಯುವವರನ್ನು ದೇವರು ಶಿಕ್ಷಿಸುತ್ತಾನೆ ಎಂಬ ನಂಬಿಕೆಯಿದೆ.

పర్యాయపదాలు : ಅನ್ಯಾಯ


ఇతర భాషల్లోకి అనువాదం :

धर्म के विरुद्ध कार्य।

आज-कल समाज में अधर्म का बोलबाला है।
अधर्म, अनमारग, अमारग, अमार्ग, कदाचार, कुधर्म, कुमारग, कुमार्ग, दुराचार, पापाचार

Activity that transgresses moral or civil law.

He denied any wrongdoing.
actus reus, misconduct, wrongdoing, wrongful conduct

అర్థం : ಅಧರ್ಮ ಅಥವಾ ನೀಚನಾಗುವ ಅವಸ್ಥೆ ಅಥವಾ ಭಾವನೆ

ఉదాహరణ : ಅಧರ್ಮದಿಂದ ಮೇಲೆದ್ದರೆ ಮಾತ್ರ ಸಮಾಜ ಪ್ರಗತಿಯನ್ನು ಸಾಧಿಸಲು ಸಾಧ್ಯ.

పర్యాయపదాలు : ಅಧಮ, ಅನೀತಿ, ಅಲ್ಪಬುದ್ಧಿ, ಕ್ಷುದ್ರತೆ, ಖೋಟತನ, ನೀಚ, ಹೀನ


ఇతర భాషల్లోకి అనువాదం :

The quality of being morally wrong in principle or practice.

Attempts to explain the origin of evil in the world.
evil, evilness