పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಅಧೋಗತಿ అనే పదం యొక్క అర్థం.

ಅಧೋಗತಿ   ನಾಮಪದ

అర్థం : ಯುದ್ಧ, ಕದನ ಮುಂತಾದ ಎದುರಾಳಿಗಳ ಅತಿಕ್ರಮಣದ ಸಂದರ್ಭದಲ್ಲಿ ಒಂದು ದೇಶ ಅಥವಾ ಪ್ರಾಂತ್ಯವು ಸೋತು ತನ್ನ ದನ ಧಾನ್ಯ ಸಂಪತ್ತು ಎಲ್ಲವನ್ನೂ ಕಳೆದುಕೊಳ್ಳುವಿಕೆ

ఉదాహరణ : ಆಂತರಿಕ ಕಲಹದಿಂದಾಗಿ ವಿಜಯನಗರ ಸಾಮ್ರಾಜ್ಯವು ಪತನ ಹೊಂದಿತು.

పర్యాయపదాలు : ಅಳಿವು, ನಾಶ, ಪತನ


ఇతర భాషల్లోకి అనువాదం :

जाति, राष्ट्र आदि का ऐसी स्थिति में आना कि उसकी प्रभुता नष्ट होने लगे और महत्ता कम हो जाय।

भारतीय राज्यों के पतन का कारण मुगलों का आक्रमण था।
अवनति, पतन

అర్థం : ಉತ್ತಮ ಸ್ಥಿತಿಯಲ್ಲಿರುವ ಆಥವಾ ಉನ್ನತ ಸ್ಥಾನದಲ್ಲಿರುವವರು ಅತ್ಯಂತ ಕೆಳ ಸ್ಥಿತಿಗೆ ಮರಳುವುದು ಅಥವಾ ಮೇಲ್ ಸ್ಥರದಿಂದ ಕೆಳಸ್ಥರಕ್ಕೆ ಇಳಿಯುವಿಕೆ

ఉదాహరణ : ದುಷ್ಟ ವ್ಯಕ್ತಿಗಳು ತಮ್ಮ ದುಷ್ಠತನದಿಂದಾಗಿಯೇ ಪತನ ಹೊಂದುತ್ತಾರೆ.

పర్యాయపదాలు : ಅವನತಿ, ಪತನ


ఇతర భాషల్లోకి అనువాదం :

उन्नत अवस्था, वैभव, ऊँचे पद, मर्यादा आदि से गिरकर बहुत नीचे स्तर पर आने की क्रिया।

दुर्गुण मनुष्य को पतन की ओर ले जाता है।
अधःपतन, अधःपात, अधोगति, अधोगमन, अधोपतन, अपकर्षण, अपध्वंस, अपभ्रंश, अभिपतन, अवक्रांति, अवक्रान्ति, अवक्षेपण, अवनति, अवपतन, अवपात, अवरोहण, आपात, इस्क़ात, इस्कात, गिराव, च्युति, निपात, पतन, मोक्ष

A condition inferior to an earlier condition. A gradual falling off from a better state.

declination, decline

అర్థం : ಪೀಳಿಗೆಯಿಂದ ಪೀಳಿಗೆಗೆ ಕಡಿಮೆಯಾಗುವ ಆದರ್ಶಗುಣ ಮತ್ತು ನೈತಿಕ ಮೌಲ್ಯಗಳು

ఉదాహరణ : ಹಣವನ್ನು ಗಳಿಸುವ ದುರಾಸೆಯಿಂದಾಗಿ ಇಂದು ನೈತಿಕವಾಗಿ ಅಧೋಗತಿ ಸಂಭವಿಸುತ್ತಿದೆ.