పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಅನಿವಾರ್ಯವಾದ అనే పదం యొక్క అర్థం.

ಅನಿವಾರ್ಯವಾದ   ಗುಣವಾಚಕ

అర్థం : ಯಾವುದೇ ಕಾರಣಕ್ಕೂ ತಪ್ಪಿಸಲಾಗದೆ ಇರುವ ಸ್ಥಿತಿ

ఉదాహరణ : ಹುಟ್ಟಿದ ಜೀವಿ ಸಾಯುವುದು ಅನಿವಾರ್ಯ.

పర్యాయపదాలు : ಅನಿವಾರ್ಯ, ಅನಿವಾರ್ಯವಾದಂತ, ಅನಿವಾರ್ಯವಾದಂತಹ, ಖಂಡಿತ ಆಗುವ, ಖಂಡಿತ ಆಗುವಂತ, ಖಂಡಿತ ಆಗುವಂತಹ, ತಪ್ಪಿಸಿಕೊಳ್ಳಲಾಗದ, ತಪ್ಪಿಸಿಕೊಳ್ಳಲಾಗದಂತ, ತಪ್ಪಿಸಿಕೊಳ್ಳಲಾಗದಂತಹ, ನಡೆಯುವ, ನಡೆಯುವಂತ, ನಡೆಯುವಂತಹ


ఇతర భాషల్లోకి అనువాదం :

जो टले नहीं, अवश्य ही हो।

हर जन्म लेनेवाले जीव की मृत्यु अवश्यंभावी है।
अटल, अटलनीय, अनिवार्य, अबाध्य, अमिट, अवश्यंभावी, अवश्यम्भावी, अवाय, अवारण, अवारणीय, अवार्य, तय

Invariably occurring or appearing.

The inevitable changes of the seasons.
inevitable

అర్థం : ಯಾವುದೇ ಕಾರಣಕ್ಕೂ ತಪ್ಪಿಸಿಕೊಳ್ಳಲಾರದ ಸ್ಥಿತಿ

ఉదాహరణ : ಸಾಕ್ಷ್ಯಾಧಾರಗಳ ಸಮೇತ ಆತನು ಕಳ್ಳತನ ಮಾಡಿ ಸಿಕ್ಕಿಕೊಂಡಿರುವುದರಿಂದ ಅವನು ಅನಿವಾರ್ಯವಾಗಿ ತನ್ನ ತಪ್ಪನ್ನು ಒಪ್ಪಿಕೊಳ್ಳಲೇಬೇಕಾಯಿತು.

పర్యాయపదాలు : ಅನಿವಾರ್ಯ, ಅನಿವಾರ್ಯವಾದಂತ, ಅನಿವಾರ್ಯವಾದಂತಹ, ಅಪರಿಹಾರ್ಯ, ಅಪರಿಹಾರ್ಯವಾದ, ಅಪರಿಹಾರ್ಯವಾದಂತ, ಅಪರಿಹಾರ್ಯವಾದಂತಹ


ఇతర భాషల్లోకి అనువాదం :

जिसे लेना,रखना या मानना बिलकुल आवश्यक हो।

पाँचवा प्रश्न अनिवार्य है।
अनिवार्य, अपरिहार्य, परमावश्यक, लाजमी, लाज़मी, लाज़िम, लाज़िमी, लाजिम, लाजिमी

Required by rule.

In most schools physical education is compulsory.
Attendance is mandatory.
Required reading.
compulsory, mandatory, required