అర్థం : ಯಾವುದೇ ಕಾರಣಕ್ಕೂ ತಪ್ಪಿಸಲಾಗದೆ ಇರುವ ಸ್ಥಿತಿ
ఉదాహరణ :
ಹುಟ್ಟಿದ ಜೀವಿ ಸಾಯುವುದು ಅನಿವಾರ್ಯ.
పర్యాయపదాలు : ಅನಿವಾರ್ಯ, ಅನಿವಾರ್ಯವಾದ, ಅನಿವಾರ್ಯವಾದಂತ, ಖಂಡಿತ ಆಗುವ, ಖಂಡಿತ ಆಗುವಂತ, ಖಂಡಿತ ಆಗುವಂತಹ, ತಪ್ಪಿಸಿಕೊಳ್ಳಲಾಗದ, ತಪ್ಪಿಸಿಕೊಳ್ಳಲಾಗದಂತ, ತಪ್ಪಿಸಿಕೊಳ್ಳಲಾಗದಂತಹ, ನಡೆಯುವ, ನಡೆಯುವಂತ, ನಡೆಯುವಂತಹ
ఇతర భాషల్లోకి అనువాదం :
అర్థం : ಯಾವುದೇ ಕಾರಣಕ್ಕೂ ತಪ್ಪಿಸಿಕೊಳ್ಳಲಾರದ ಸ್ಥಿತಿ
ఉదాహరణ :
ಸಾಕ್ಷ್ಯಾಧಾರಗಳ ಸಮೇತ ಆತನು ಕಳ್ಳತನ ಮಾಡಿ ಸಿಕ್ಕಿಕೊಂಡಿರುವುದರಿಂದ ಅವನು ಅನಿವಾರ್ಯವಾಗಿ ತನ್ನ ತಪ್ಪನ್ನು ಒಪ್ಪಿಕೊಳ್ಳಲೇಬೇಕಾಯಿತು.
పర్యాయపదాలు : ಅನಿವಾರ್ಯ, ಅನಿವಾರ್ಯವಾದ, ಅನಿವಾರ್ಯವಾದಂತ, ಅಪರಿಹಾರ್ಯ, ಅಪರಿಹಾರ್ಯವಾದ, ಅಪರಿಹಾರ್ಯವಾದಂತ, ಅಪರಿಹಾರ್ಯವಾದಂತಹ
ఇతర భాషల్లోకి అనువాదం :
Required by rule.
In most schools physical education is compulsory.