సభ్యుడిగా అవ్వండి
పేజీ చిరునామా క్లిప్బోర్డ్కి కాపీ చేయబడింది.
అర్థం : ಅಧರ್ಮ ಅಥವಾ ನೀಚನಾಗುವ ಅವಸ್ಥೆ ಅಥವಾ ಭಾವನೆ
ఉదాహరణ : ಅಧರ್ಮದಿಂದ ಮೇಲೆದ್ದರೆ ಮಾತ್ರ ಸಮಾಜ ಪ್ರಗತಿಯನ್ನು ಸಾಧಿಸಲು ಸಾಧ್ಯ.
పర్యాయపదాలు : ಅಧಮ, ಅಧರ್ಮ, ಅಲ್ಪಬುದ್ಧಿ, ಕ್ಷುದ್ರತೆ, ಖೋಟತನ, ನೀಚ, ಹೀನ
ఇతర భాషల్లోకి అనువాదం :हिन्दी English
अधम या नीच होने की अवस्था या भाव।
The quality of being morally wrong in principle or practice.
అర్థం : ಯಾರು ದುಷ್ಟ ಅಥವಾ ದುಷ್ಟ ಕೆಲಸ ಅಥವಾ ವ್ಯವಹಾರ ಮಾಡುವರೋ
ఉదాహరణ : ದುಷ್ಟ ವ್ಯಕ್ತಿಗಳು ಸದಾ ಬೇರೆಯವರ ಅಹಿತವನ್ನೆ ಬಯಸುವರು.
పర్యాయపదాలు : ಅಧಮ, ಕ್ರೌರ್ಯ, ದುರ್ಜನ, ದುಷ್ಟ, ಮಾತ್ಸರ್ಯ, ಹರಾಮಿ
जो दुष्टतापूर्वक काम या व्यवहार करता हो।
Morally bad in principle or practice.
ఆప్ స్థాపించండి