అర్థం : ಅನುಕೂಲತೆ ಅಥವಾ ಸೌಕರ್ಯ ಇರುವಂತಹದ್ದು
ఉదాహరణ :
ಅಧ್ಯಾಪಕ ವೃತ್ತಿಯಿಂದಾಗಿ ನನಗೆ ಹೆಚ್ಚು ಓದಲು ಅನುಕೂಲಕರವಾಗಿದೆ.
పర్యాయపదాలు : ಅನುಕೂಲಕರವಾದಂತ, ಅನುಕೂಲಕರವಾದಂತಹ, ತಕ್ಕುದಾದ, ತಕ್ಕುದಾದಂತ, ತಕ್ಕುದಾದಂತಹ, ಸೌಕರ್ಯವುಳ್ಳ, ಸೌಕರ್ಯವುಳ್ಳಂತ, ಸೌಕರ್ಯವುಳ್ಳಂತಹ
ఇతర భాషల్లోకి అనువాదం :
అర్థం : ಒಬ್ಬರ ಸ್ವಭಾವಕ್ಕೆ ಹಿಡಿಸುವಂತಿರುವ ಅಥವಾ ಹಿತಕರವಾಗಿರುವ
ఉదాహరణ :
ಇಲ್ಲಿ ಅನುಕೂಲಕರವಾದ ವಾತವರಣವಿದೆ.
పర్యాయపదాలు : ಅನುಕೂಲಕರ, ಅನುಕೂಲಕರವಾದಂತ, ಅನುಕೂಲಕರವಾದಂತಹ
ఇతర భాషల్లోకి అనువాదం :
అర్థం : ಯಾರೋ ಒಬ್ಬರಿಗೆ ಲಾಭವಾಗಿರುವುದು
ఉదాహరణ :
ರಮೇಶನು ಈ ಬಾರಿ ಲಾಭದಾಯಕವಾದ ವ್ಯವಹಾರಕ್ಕೆ ಕೈ ಹಾಕಿದ್ದಾನೆ ಈ ಯೋಜನೆಯಿಂದ ಹಲವಾರು ಜನರಿಗೆ ಲಾಭವಾಗಿದೆ ಗ್ರಾಮ ವಿಕಾಸ ಯೋಜನೆಯಿಂದ ಹಲವಾರು ಗ್ರಾಮಸ್ಥರಿಗೆ ಅನುಕೂಲಕರವಾಗಿರುವುದರಿಂದ ಸರ್ಕಾರ ನೀತಿಕೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
పర్యాయపదాలు : ಪ್ರಯೋಜನಕಾರಿಯಾದ, ಲಾಭದಾಯಕವಾದ
ఇతర భాషల్లోకి అనువాదం :
जिसे लाभ प्राप्त हुआ हो।
ग्राम विकास योजनाओं द्वारा लाभान्वित ग्रामीण, सरकार की नीति से बहुत प्रसन्न हैं।