అర్థం : ಯಾವುದೇ ತತ್ವ ಸಿದ್ಧಾಂತವನ್ನು ಒಪ್ಪಿ ಅದಕ್ಕನುಸಾರವಾಗಿ ನಡೆಯುವವ
ఉదాహరణ :
ನಾನು ಭೌದ್ದ ಧರ್ಮದ ಅನುಯಾಯಿ.
పర్యాయపదాలు : ಅನುಚರ, ಅನುವರ್ತಿ, ಪರಿಚಾರಕ
ఇతర భాషల్లోకి అనువాదం :
किसी का सिद्धान्त मानने और उनके अनुसार चलनेवाला व्यक्ति।
अनुयायी व्यक्ति अपने नेता की बात को ही सत्य मानकर उसका अनुसरण करता है।A person who accepts the leadership of another.
followerఅర్థం : ಯಾರೋ ಒಬ್ಬರ ಆಜ್ಞೆಯನ್ನು ಪಾಲಿಸುತ್ತಾ ಬಂದಿರುವಂತಹ
ఉదాహరణ :
ಇಲ್ಲಿ ಅನುಚಾರ ಜನರಿಗೇನು ಕಮ್ಮಿ ಇಲ್ಲ.
పర్యాయపదాలు : ಅನುಚಾರ, ಅನುಚಾರವಾದ, ಅನುಚಾರವಾದಂತ, ಅನುಚಾರವಾದಂತಹ, ಅನುಯಾಯಿಯಾದ, ಅನುಯಾಯಿಯಾದಂತ, ಅನುಯಾಯಿಯಾದಂತಹ, ಆಜ್ಞಾಧಾರಕ, ಆಜ್ಞಾಧಾರಕವಾದ, ಆಜ್ಞಾಧಾರಕವಾದಂತ, ಆಜ್ಞಾಧಾರಕವಾದಂತಹ
ఇతర భాషల్లోకి అనువాదం :
Going or proceeding or coming after in the same direction.
The crowd of following cars made the occasion seem like a parade.అర్థం : ಯಾರದ್ದದರೂ ಸಿದ್ಧಾಂತವನ್ನು ನಂಬಿ ಅದನ್ನು ಅನುಸರಿಸುವವ
ఉదాహరణ :
ಬುದ್ಧನ ಅನುಯಾಯಿಗಳನ್ನು ಬೌದ್ದರು ಎನ್ನುತ್ತಾರೆ.
పర్యాయపదాలు : ಅನುಯಾಯಿಯಾದ, ಅನುಯಾಯಿಯಾದಂತ, ಅನುಯಾಯಿಯಾದಂತಹ
ఇతర భాషల్లోకి అనువాదం :
అర్థం : ಯಾರೋ ಒಬ್ಬರು ಅಂಧಾನುಯಾಯಿಯಾಗಿ ಅವರ ಹಿಂದೆಯೇ ಅಲಿಯುತ್ತಿರುವುದು
ఉదాహరణ :
ಅನುಯಾಯಿ ವ್ಯಕ್ತಿಗಳು ತಮ್ಮ ಬುದ್ಧಿಯನ್ನು ಉಪಯೋಗಿಸಿ ಯಾವುದೇ ಕೆಲಸವನ್ನು ಮಾಡುವುದಿಲ್ಲ.
పర్యాయపదాలు : ಅನುಯಾಯಿಯಾದ, ಅನುಯಾಯಿಯಾದಂತ, ಅನುಯಾಯಿಯಾದಂತಹ, ಹಿಂಬಾಲಕ, ಹಿಂಬಾಲಕನಾದ, ಹಿಂಬಾಲಕನಾದಂತ, ಹಿಂಬಾಲಕನಾದಂತಹ, ಹಿಂಬಾಲಿಸುವ, ಹಿಂಬಾಲಿಸುವಂತ, ಹಿಂಬಾಲಿಸುವಂತಹ
ఇతర భాషల్లోకి అనువాదం :
అర్థం : ಆಜ್ಞೆಯನ್ನು ಪಾಲನೆ ಮಾಡುವ
ఉదాహరణ :
ಹಿರಿಯರ ಆಜ್ಞೆ ಪಾಲನೆ ಮಾಡುವುದು ಒಳಿತು.
పర్యాయపదాలు : ಅನುಗಾಮಿ, ಆಜ್ಞೆ ಪಾಲಕ, ಪಾಲನೆ ಮಾಡುವ
ఇతర భాషల్లోకి అనువాదం :
आज्ञा का पालन करनेवाला।
किसान अपने आज्ञाकारी पुत्र से बहुत प्रसन्न रहता था।Dutifully complying with the commands or instructions of those in authority.
An obedient soldier.