అర్థం : ಯಾರೋ ಒಬ್ಬರ ಆಜ್ಞೆಯನ್ನು ಪಾಲಿಸುತ್ತಾ ಬಂದಿರುವಂತಹ
ఉదాహరణ :
ಇಲ್ಲಿ ಅನುಚಾರ ಜನರಿಗೇನು ಕಮ್ಮಿ ಇಲ್ಲ.
పర్యాయపదాలు : ಅನುಚಾರ, ಅನುಚಾರವಾದ, ಅನುಚಾರವಾದಂತ, ಅನುಚಾರವಾದಂತಹ, ಅನುಯಾಯಿ, ಅನುಯಾಯಿಯಾದಂತ, ಅನುಯಾಯಿಯಾದಂತಹ, ಆಜ್ಞಾಧಾರಕ, ಆಜ್ಞಾಧಾರಕವಾದ, ಆಜ್ಞಾಧಾರಕವಾದಂತ, ಆಜ್ಞಾಧಾರಕವಾದಂತಹ
ఇతర భాషల్లోకి అనువాదం :
Going or proceeding or coming after in the same direction.
The crowd of following cars made the occasion seem like a parade.అర్థం : ಯಾರದ್ದದರೂ ಸಿದ್ಧಾಂತವನ್ನು ನಂಬಿ ಅದನ್ನು ಅನುಸರಿಸುವವ
ఉదాహరణ :
ಬುದ್ಧನ ಅನುಯಾಯಿಗಳನ್ನು ಬೌದ್ದರು ಎನ್ನುತ್ತಾರೆ.
పర్యాయపదాలు : ಅನುಯಾಯಿ, ಅನುಯಾಯಿಯಾದಂತ, ಅನುಯಾಯಿಯಾದಂತಹ
ఇతర భాషల్లోకి అనువాదం :
అర్థం : ಯಾರೋ ಒಬ್ಬರು ಅಂಧಾನುಯಾಯಿಯಾಗಿ ಅವರ ಹಿಂದೆಯೇ ಅಲಿಯುತ್ತಿರುವುದು
ఉదాహరణ :
ಅನುಯಾಯಿ ವ್ಯಕ್ತಿಗಳು ತಮ್ಮ ಬುದ್ಧಿಯನ್ನು ಉಪಯೋಗಿಸಿ ಯಾವುದೇ ಕೆಲಸವನ್ನು ಮಾಡುವುದಿಲ್ಲ.
పర్యాయపదాలు : ಅನುಯಾಯಿ, ಅನುಯಾಯಿಯಾದಂತ, ಅನುಯಾಯಿಯಾದಂತಹ, ಹಿಂಬಾಲಕ, ಹಿಂಬಾಲಕನಾದ, ಹಿಂಬಾಲಕನಾದಂತ, ಹಿಂಬಾಲಕನಾದಂತಹ, ಹಿಂಬಾಲಿಸುವ, ಹಿಂಬಾಲಿಸುವಂತ, ಹಿಂಬಾಲಿಸುವಂತಹ
ఇతర భాషల్లోకి అనువాదం :