పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಅನುರಾಗಿ అనే పదం యొక్క అర్థం.

ಅನುರಾಗಿ   ನಾಮಪದ

అర్థం : ಯಾವುದೋ ಒಂದನ್ನು ದೇವರೆಂದು ನಂಬಿ ಅದರ ಆರಾಧನೆಯನ್ನು ಮಾಡುವವ ಅಥವಾ ಅದನ್ನು ಪರಮ ಮಹಾತ್ಮ ಅಥವಾ ಪರಮಶ್ರೇಷ್ಠ ಎಂದು ನಂಬುವವ

ఉదాహరణ : ಅವನು ಗಾಂಧೀಜಿಯ ಭಕ್ತ ಗಾಂಧೀಜಿ ಅಹಿಂಸೆಯ ಪೂಜಾರಿ.

పర్యాయపదాలు : ಅರ್ಚಕ, ಆರಾಧಕ, ಆರಾಧನೆಮಾಡುವವ, ಉಪಾಸಕ, ಉಪಾಸನೆಮಾಡುವವ, ಪೂಜಾರಿ, ಪೂಜಿತ, ಪೂಜಿಸುವವನು, ಭಕ್ತ, ಭಕ್ತಿಯುಳ್ಳವ, ವಿಭಾಜಿಸಿದ, ಸೇವಕ


ఇతర భాషల్లోకి అనువాదం :

किसी को देवतुल्य मानकर उसकी भक्ति करनेवाला या उसका परम महत्त्व माननेवाला व्यक्ति।

वह गांधीजी का भक्त है।
गाँधीजी अहिंसा के पुजारी थे।
उपासक, पुजारी, पुजेरी, भक्त

An ardent follower and admirer.

buff, devotee, fan, lover

ಅನುರಾಗಿ   ಗುಣವಾಚಕ

అర్థం : ಪ್ರೀತಿ ಪ್ರೇಮದಲ್ಲಿ ಆಸಕ್ತಿ ಇರುವವ ಅಥವಾ ಪ್ರೇಮದಲ್ಲಿ ಮುಳಿಗಿದವ

ఉదాహరణ : ಪ್ರೇಮಾಸಕ್ತನಿಗೆ ಲೋಕದ ಪರಿವೆಯೇ ಇರುವುದಿಲ್ಲ.

పర్యాయపదాలు : ಅನುರಕ್ತ, ಅನುರಕ್ತನಾದ, ಅನುರಕ್ತನಾದಂತ, ಅನುರಕ್ತನಾದಂತಹ, ಅನುರಾಗಿಯಾದ, ಅನುರಾಗಿಯಾದಂತ, ಅನುರಾಗಿಯಾದಂತಹ, ಪ್ರೇಮಾಸಕ್ತ, ಪ್ರೇಮಾಸಕ್ತನಾದ, ಪ್ರೇಮಾಸಕ್ತನಾದಂತ, ಪ್ರೇಮಾಸಕ್ತನಾದಂತಹ


ఇతర భాషల్లోకి అనువాదం :

Associated in an exclusive sexual relationship.

attached, committed