పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಅಪವಾದ అనే పదం యొక్క అర్థం.

ಅಪವಾದ   ನಾಮಪದ

అర్థం : ಯಾರೋ ಒಬ್ಬರ ವಾಸ್ತವಿಕ ಅಥವಾ ಕಲ್ಪಿತವಾದ ನೀಚತನ ಅಥವಾ ದೋಷವನ್ನು ಹೇಳುವುದು

ఉదాహరణ : ನಾವು ಯಾರನ್ನು ನಿಂದನೆ ಮಾಡಬಾರದು ಅಥವಾ ಟೀಕಿಸ ಬಾರದು.

పర్యాయపదాలు : ಅವಗುಣ, ಆಕ್ಷೇಪ, ಕೆಡಕು, ಚಾಡಿ, ಟೀಕೆ, ಟೀಕೆ-ಟಿಪ್ಪಣಿ, ನಿಂದನೆ, ನಿಂದೆ ಮಾಡುವ, ನೀಚತನ


ఇతర భాషల్లోకి అనువాదం :

किसी की वास्तविक या कल्पित बुराई या दोष बतलाने की क्रिया।

हमें किसी की भी निंदा नहीं करनी चाहिए।
अपभाषण, अपमर्श, अपवाचा, अपवाद, अभिषंग, अभिषङ्ग, अवध्वंस, अस्तुति, आक्षेप, उपक्रोश, टीका-टिप्पणी, निंदा, निन्दा, बदगोई, बुराई, वाच्यता, शाबर

Abusive or venomous language used to express blame or censure or bitter deep-seated ill will.

invective, vitriol, vituperation

అర్థం : ಆ ಮಾತು, ಶಬ್ದ, ತತ್ವ, ಮುಂತಾದವುಗಳು ವ್ಯಾಪಕವಾದ ಅಥವಾ ಸಾಮಾನ್ಯ ನಿಯಮ ಮುಂತಾದುಗಳ ವಿರುದ್ಧ ಇರುವುದು

ఉదాహరణ : ಈ ನಿಯಮಕ್ಕೆ ಕೆಲವು ಅಪವಾದವಿದೆ.

పర్యాయపదాలు : ಕೆಟ್ಟ ಹೆಸರು, ದೂರು


ఇతర భాషల్లోకి అనువాదం :

वह बात, शब्द, तत्त्व आदि जो किसी व्यापक या सामान्य नियम आदि के विरुद्ध हो।

इस नियम के कुछ अपवाद भी हैं।
अपवाद, अववाद

An instance that does not conform to a rule or generalization.

All her children were brilliant; the only exception was her last child.
An exception tests the rule.
exception

అర్థం : ಮಾತು ಅಥವಾ ಕ್ರಿಯೆಯ ಮೂಲಕ ಒಬ್ಬರ ಮೇಲೆ ನಿಂದನೆ ಮಾಡುವುದು

ఉదాహరణ : ರಾಮನು ಶ್ಯಾಮನ ವಿರುದ್ದ ಮಾನಹಾನಿ ಮೊಕದ್ದಮೆ ಹೂಡಿದನು

పర్యాయపదాలు : ದೋಷಾರೋಪಣೆ, ನಿಂದೆ, ಮಾನಹಾನಿ


ఇతర భాషల్లోకి అనువాదం :

कोई ऐसा काम या बात करने की क्रिया जिससे किसी का मान या प्रतिष्ठा घटे।

राम ने श्याम के विरुद्ध मानहानि का मुकदमा चलाया।
अवमानन, अवमानना, आबरूरेज़ी, आबरूरेजी, मानहानि

An abusive attack on a person's character or good name.

aspersion, calumny, defamation, denigration, slander