అర్థం : ಕಿತ್ತುಕೊಳ್ಳುವ, ಲೋಟಿಮಾಡುವ ಅಥವಾ ಅನುಚಿತ ರೂಪದಲ್ಲಿ ಬಲವಂತವಾಗಿ ಕಸಿಯುವ ಕ್ರಿಯೆ
ఉదాహరణ :
ರಾವಣ ಸೀತೆಯನ್ನು ಅಪಹರಣ ಮಾಡಿದನು
పర్యాయపదాలు : ಅಪಹರಿಸು, ಕದ್ದು, ಹರಣ, ಹಾರಿಸಿಕೊಂಡು ಹೋಗುವುದು, ಹೊತ್ತುಕೊಂಡು ಹೋಗುವುದು
ఇతర భాషల్లోకి అనువాదం :
అర్థం : ಯಾರೋ ಒಬ್ಬರು ನೀಡಿದ ಹಣವನ್ನು ತನ್ನ ಸ್ವಂತಕ್ಕಾಗಿ ಖರ್ಚು ಮಾಡಿಕೊಳ್ಳುವ ಕ್ರಿಯೆ
ఉదాహరణ :
ಮಲಹೋತ್ರ ಅವನ ಮೇಲೆ ಹತ್ತು ಲಕ್ಷ ಅಪಹರಣ ಮಾಡಿರುವ ಆರೋಪವಿದೆ.
పర్యాయపదాలు : ದೋಚಿರುವ, ಧಾನಪಹರಣ, ನುಂಗಿರುವ
ఇతర భాషల్లోకి అనువాదం :
किसी दूसरे के सौंपे हुए धन को हज़म कर जाने की क्रिया।
मलहोत्रा पर दस लाख रुपये गबन करने का आरोप है।The fraudulent appropriation of funds or property entrusted to your care but actually owned by someone else.
defalcation, embezzlement, misapplication, misappropriation, peculationఅర్థం : ಕಳ್ಳತನ ಮಾಡುವ ಅಥವಾ ಕದಿಯುವಂತಹ
ఉదాహరణ :
ಅಪಹರಣ ಮಾಡುವ ವ್ಯಕ್ತಿಗಳ ಜೊತೆಯಲ್ಲಿ ಜಾಗೃತಿಯಿಂದ ಇರುವುದು ಅವಶ್ಯವಾಗಿದೆ.
పర్యాయపదాలు : ಅಪರಣ ಮಾಡುವ, ಅಪರಣ-ಮಾಡುವ, ಅಪಹರಣ ಮಾಡುವಂತ, ಅಪಹರಣ ಮಾಡುವಂತಹ, ಅಪಹರಣ-ಮಾಡುವಂತ, ಅಪಹರಣ-ಮಾಡುವಂತಹ, ಕದಿಯುವ, ಕದಿಯುವಂತ, ಕದಿಯುವಂತಹ, ಕಳ್ಳತನ ಕಳ್ಳತನ ಮಾಡುವ, ಕಳ್ಳತನ ಮಾಡುವಂತ, ಕಳ್ಳತನ ಮಾಡುವಂತಹ, ಕಳ್ಳತನ-ಮಾಡುವ, ಕಳ್ಳತನ-ಮಾಡುವಂತ, ಕಳ್ಳತನ-ಮಾಡುವಂತಹ
ఇతర భాషల్లోకి అనువాదం :