పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಅಪಹರಣ ಮಾಡು అనే పదం యొక్క అర్థం.

ಅಪಹರಣ ಮಾಡು   ಕ್ರಿಯಾಪದ

అర్థం : ಯಾವುದಾದರು ವ್ಯಕ್ತಿಯನ್ನು ಬಲವಂತವಾಗಿ ಹೊತ್ತು ಕೊಂಡು ಹೋಗುವುದು

ఉదాహరణ : ಆತಂಕವಾದಿಗಳು ಕಾಶ್ಮೀರದ ಮುಖ್ಯಮಂತ್ರಿಯ ಮಗಳನ್ನು ಅಪಹರಿಸಿದರು.

పర్యాయపదాలు : ಅಪಹರಿಸು, ಹೊತೊಯ್ಯು, ಹೊತ್ತು ಕೊಂಡು ಹೋಗು


ఇతర భాషల్లోకి అనువాదం :

किसी व्यक्ति आदि को बलपूर्वक उठा ले जाना।

आतंकवादियों ने कश्मीर के एक मंत्री की बेटी का अपहरण किया।
अगवा करना, अपहरण करना, किडनैप करना, हरण करना, हरना

Take away to an undisclosed location against their will and usually in order to extract a ransom.

The industrialist's son was kidnapped.
abduct, kidnap, nobble, snatch

అర్థం : ಯಾರೊಬ್ಬರನ್ನು ಅವರ ಇಚ್ಛೆಗೆ ವಿರದ್ಧವಾಗಿ, ಯಾವುದೇ ಬಗೆಯ ಸಾಮಾಜಿಕ ಇಲ್ಲವೇ ಆಡಳಿತಾತ್ಮಕ ಅಧಿಕಾರವಿಲ್ಲದೇ, ವಶಕ್ಕೆ ತೆಗೆದುಕೊಳ್ಳುವ ಪ್ರಕ್ರಿಯೆ

ఉదాహరణ : ಉಗ್ರವಾದಿಗಳೆಂದು ಹೇಳಿಕೊಳ್ಳುವ ಗುಂಪೊಂದು ನೆನ್ನೆ ಇಬ್ಬರು ಹುಡುಗಿಯರನ್ನು ಅಪಹರಿಸಿದ್ದಾರೆ.

పర్యాయపదాలు : ಅಪಹರಣ-ಮಾಡು, ಅಪಹರಣಮಾಡು, ಅಪಹರಿಸು, ಕದ್ದೊಯ್ಯು, ಹಾರಿಸಿಕೊಂಡು ಹೋಗು, ಹಾರಿಸಿಕೊಂಡು-ಹೋಗು, ಹಾರಿಸಿಕೊಂಡುಹೋಗು


ఇతర భాషల్లోకి అనువాదం :

Take into custody.

The police nabbed the suspected criminals.
apprehend, arrest, collar, cop, nab, nail, pick up