అర్థం : ಕಿತ್ತುಕೊಳ್ಳುವ, ಲೋಟಿಮಾಡುವ ಅಥವಾ ಅನುಚಿತ ರೂಪದಲ್ಲಿ ಬಲವಂತವಾಗಿ ಕಸಿಯುವ ಕ್ರಿಯೆ
ఉదాహరణ :
ರಾವಣ ಸೀತೆಯನ್ನು ಅಪಹರಣ ಮಾಡಿದನು
పర్యాయపదాలు : ಅಪಹರಣ, ಕದ್ದು, ಹರಣ, ಹಾರಿಸಿಕೊಂಡು ಹೋಗುವುದು, ಹೊತ್ತುಕೊಂಡು ಹೋಗುವುದು
ఇతర భాషల్లోకి అనువాదం :
అర్థం : ಯಾವುದಾದರು ವ್ಯಕ್ತಿಯನ್ನು ಬಲವಂತವಾಗಿ ಹೊತ್ತು ಕೊಂಡು ಹೋಗುವುದು
ఉదాహరణ :
ಆತಂಕವಾದಿಗಳು ಕಾಶ್ಮೀರದ ಮುಖ್ಯಮಂತ್ರಿಯ ಮಗಳನ್ನು ಅಪಹರಿಸಿದರು.
పర్యాయపదాలు : ಅಪಹರಣ ಮಾಡು, ಹೊತೊಯ್ಯು, ಹೊತ್ತು ಕೊಂಡು ಹೋಗು
ఇతర భాషల్లోకి అనువాదం :
किसी व्यक्ति आदि को बलपूर्वक उठा ले जाना।
आतंकवादियों ने कश्मीर के एक मंत्री की बेटी का अपहरण किया।అర్థం : ಯಾರೊಬ್ಬರನ್ನು ಅವರ ಇಚ್ಛೆಗೆ ವಿರದ್ಧವಾಗಿ, ಯಾವುದೇ ಬಗೆಯ ಸಾಮಾಜಿಕ ಇಲ್ಲವೇ ಆಡಳಿತಾತ್ಮಕ ಅಧಿಕಾರವಿಲ್ಲದೇ, ವಶಕ್ಕೆ ತೆಗೆದುಕೊಳ್ಳುವ ಪ್ರಕ್ರಿಯೆ
ఉదాహరణ :
ಉಗ್ರವಾದಿಗಳೆಂದು ಹೇಳಿಕೊಳ್ಳುವ ಗುಂಪೊಂದು ನೆನ್ನೆ ಇಬ್ಬರು ಹುಡುಗಿಯರನ್ನು ಅಪಹರಿಸಿದ್ದಾರೆ.
పర్యాయపదాలు : ಅಪಹರಣ ಮಾಡು, ಅಪಹರಣ-ಮಾಡು, ಅಪಹರಣಮಾಡು, ಕದ್ದೊಯ್ಯು, ಹಾರಿಸಿಕೊಂಡು ಹೋಗು, ಹಾರಿಸಿಕೊಂಡು-ಹೋಗು, ಹಾರಿಸಿಕೊಂಡುಹೋಗು
ఇతర భాషల్లోకి అనువాదం :
पुलिस का अपराधी को पकड़ना।
पुलिस ने कल दो आतंकवदियों को गिरफ्तार किया।అర్థం : ಮೋಸಮಾಡಿ ವಸ್ತುಗಳನ್ನು ಹೊತ್ತುಕೊಂಡು ಹೋಗುವುದು
ఉదాహరణ :
ಅವನು ಜನರನ್ನು ವಂಚಿಸುತ್ತಾನೆ.
పర్యాయపదాలు : ಕಸಿದುಕೊಳ್ಳು, ಕೊಳ್ಳೆಹೊಡೆ, ಠಕ್ಕಿಸು, ದೋಚಿಕೊಳ್ಳು, ಮೋಸಮಾಡು, ವಂಚಿಸು, ಸುಲಿದುಕೊಳ್ಳು
ఇతర భాషల్లోకి అనువాదం :
అర్థం : ಇನ್ನೊಬ್ಬರ ವಸ್ತುವನ್ನು ಕಳ್ಳತನದಿಂದ ತೆಗೆದುಕೊಳ್ಳುವುದು
ఉదాహరణ :
ಬಸ್ಸಿನಲ್ಲಿ ಯಾರೋ ನನ್ನ ಪರ್ಸ್ ಅನ್ನು ಕತ್ತರಿಸಿದ.
పర్యాయపదాలు : ಕದಿ, ಕಳವು ಮಾಡು, ಕಳ್ಳತನ ಮಾಡು, ಕೊಳ್ಳೆಹೊಡೆ, ತುಡುಗು, ಹೊತ್ತುಕೊಂಡು ಹೋಗು
ఇతర భాషల్లోకి అనువాదం :