పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಅಪ್ರಯೋಜಕ అనే పదం యొక్క అర్థం.

ಅಪ್ರಯೋಜಕ   ನಾಮಪದ

అర్థం : ಅಪ್ರಯೋಜಕಅಯೋಗ್ಯನಾಗುವ ಸ್ಥಿತಿ ಅಥವಾ ಭಾವ

ఉదాహరణ : ಅವನು ಅಪ್ರಯೋಜಕಅಯೋಗ್ಯನಾದ ಕಾರಣ ಅವನಿಗೆ ಯಾವ ಸ್ಥಾನ ಮಾನವೂ ದೊರೆಯಲ್ಲಿಲ್ಲ.

పర్యాయపదాలు : ಅಯೋಗ್ಯ, ಉಪಯೋಗವಾದ, ಕೆಲಸಕ್ಕೆ ಬಾರದ, ಮೂರ್ಖ


ఇతర భాషల్లోకి అనువాదం :

अयोग्य होने की अवस्था या भाव।

अयोग्यता के कारण उसे यह पद नहीं मिला।
अनर्हता, अनुपयुक्तता, अपात्रता, अयोग्यता, ना-लायकी, नालायकी

Having no qualities that would render it valuable or useful.

The drill sergeant's intent was to convince all the recruits of their worthlessness.
ineptitude, worthlessness

ಅಪ್ರಯೋಜಕ   ಗುಣವಾಚಕ

అర్థం : ನೀಚ ಮತ್ತು ದುಷ್ಟ

ఉదాహరణ : ಅವನೊಬ್ಬ ದೊಡ್ಡ ಲಫಂಗ.

పర్యాయపదాలు : ಅವಿವೇಕಿ, ದಗಲ್ಬಾಜಿ, ದುರಾಚಾರಿ, ದುಷ್ಟ, ನೀಚ, ಪಡಪೋಶಿ, ಪುಂಡಾ, ಮೂರ್ಖ, ಲಫಂಗ


ఇతర భాషల్లోకి అనువాదం :

असभ्य व्यवहार करने वाला।

वह एक नंबर का लफंगा व्यक्ति है।
गड्डाम, गड्डामी, नीच, पाजी, बदमाश, लफंगा, लुख्खा, लुच्चा, शोहदा

Of very poor quality. Flimsy.

bum, cheap, cheesy, chintzy, crummy, punk, sleazy, tinny

అర్థం : ಯೋವುದೇ ಕೆಲಸಕ್ಕೆ ಯೋಗ್ಯತೆ ಇಲ್ಲದ ಸ್ಥಿತಿ

ఉదాహరణ : ಆ ಅಯೋಗ್ಯನಿಗೆ ಜವಾಬ್ದಾರಿಯನ್ನು ನೀಡಿದರೆ ಅವನು ಅದನ್ನು ನಿರ್ವಹಿಸುವುದಾದರೂ ಹೇಗೆ ?

పర్యాయపదాలు : ಅಯೋಗ್ಯ, ಕೆಲಸಕ್ಕೆ ಬಾರದ, ಕೆಲಸಗೊತ್ತಿಲ್ಲದ, ನಿರರ್ಥಕ, ನಿಷ್ಪ್ರಯೋಜಕ, ಬೆಲೆಯಿಲ್ಲದ


ఇతర భాషల్లోకి అనువాదం :

जो अधिकारी न हो।

कुपात्र व्यक्ति को दान देने से पुण्य का ह्रास होता है।
अनधिकारी, अनर्ह, अपात्र, अभाजन, कुपात्र

Not eligible.

Ineligible to vote.
Ineligible for retirement benefits.
ineligible

అర్థం : ಯಾವುದೇ ವಸ್ತು ಅಥವಾ ಸಂಗತಿಯು ಯಾವುದೇ ಉಪಯೋಗಕ್ಕೆ ಬರದೆ ಇರುವುದು

ఉదాహరణ : ನನ್ನದು ವ್ಯರ್ಥ ಪ್ರಯತ್ನ. ಇದು ನಿಷ್ಫಲ ಮರ. ನಿರರ್ಥಕವಾದ ಮಾತುಗಳಿಂದ ಯಾವುದೇ ಲಾಭವಿಲ್ಲ.

పర్యాయపదాలు : ನಿರರ್ಥಕ, ನಿಷ್ಫಲ, ವ್ಯರ್ಥ


ఇతర భాషల్లోకి అనువాదం :

जो किसी समय किसी कारणवश उपयोग में न हो।

आज मेरी गणित की घंटी खाली है।
ख़ाली, खाली

Not in active use.

The machinery sat idle during the strike.
Idle hands.
idle, unused

అర్థం : ಪ್ರಯೋಗವನ್ನು ಮಾಡದಂತಹ

ఉదాహరణ : ಅಪ್ರಯೋಜಕ ವ್ಯಕ್ತಿಯು ಈ ಕೆಲಸವನ್ನು ಯಾವ ರೀತಿಯಲ್ಲಿ ಮಾಡುತ್ತಾನೆ?

పర్యాయపదాలు : ಅಪ್ರಯೋಜಕವಾದ, ಅಪ್ರಯೋಜಕವಾದಂತ, ಅಪ್ರಯೋಜಕವಾದಂತಹ


ఇతర భాషల్లోకి అనువాదం :

प्रयोग न करने वाला।

अप्रयोजक व्यक्ति को कैसे पता कि यह काम कैसे करता है?
अप्रयोजक