పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಅಪ್ರಾಮಾಣಿಕ అనే పదం యొక్క అర్థం.

ಅಪ್ರಾಮಾಣಿಕ   ನಾಮಪದ

అర్థం : ಮೋಸ-ಕಪಟ ಅಥವಾ ಯಾವುದೇ ಪ್ರಕಾರದ ಅನಾಚಾರ ಮಾಡುವ ಅವಸ್ಥೆ ಅಥವಾ ಭಾವನೆ

ఉదాహరణ : ಅಪ್ರಾಮಾಣಿಕವಾಗಿ ಬಂದ ದುಡ್ಡು ಎಂದೂ ನಿಲ್ಲುವುದಿಲ್ಲ

పర్యాయపదాలు : ಕಪಟ, ಕೀಳಾದ, ಕೆಟ್ಟ, ದುಷ್ಟ, ನೀಚ, ಮೋಸ


ఇతర భాషల్లోకి అనువాదం :

छल-कपट या और किसी प्रकार का अनाचार करने की अवस्था या भाव।

बेईमानी का धन कभी रसता नहीं।
ईमानफ़रोशी, खयानत, ख़यानत, निकृति, बदनीयती, बेईमानी, हराम

Lack of honesty. Acts of lying or cheating or stealing.

dishonesty, knavery

అర్థం : ಕಳ್ಳತನಕಳವು ಮಾಡುವ ವ್ಯಕ್ತಿ

ఉదాహరణ : ಹಳ್ಳಿಯ ಜನರು ಕಳ್ಳನನ್ನು ಮಾಲುಸಮೇತವಾಗಿ ಹಿಡಿದರು.

పర్యాయపదాలు : ಅಕ್ರಮ ಸಂಪಾದನೆಗಾರ, ಅಧಶ್ವರ, ಅಪಹರಣಕಾರ, ಅಪಹಾರಕ, ಅವಹಾರ, ಅಹಿ, ಆಖನಿಕ, ಒಳಸಂಚುಗಾರ, ಕಟುಕ, ಕದಿಯುವವ, ಕನ್ನಗಾರ, ಕಪಟಿ, ಕಳ, ಕಳ್ಳ, ಕಳ್ಳಕಾಕ, ಕಸಿಕ, ಕೊಲೆಗಾರ, ಕೊಳ್ಳೆ ಹೊಡಕ, ಗ್ಯಾಂಗುಮನಿಶ್ಯಾ, ಚೋರ, ಚೋರಕ, ಟಕ್ಕ, ಠಕ್ಕ, ಡಕಾಯಿತ, ಢಕಾಯಿತ, ತುಡುಗ, ದಗಾಕೋರ, ದರವಡೆಖೋರ, ದರವಡೆಗಾರ, ದರೋಡೆಕಾರ, ದರೋಡೆಕೋರ, ದೋಚುವವ, ಧಾಳಿಕೋರ, ಧಾಳಿಗೋರ, ಧೂರ್ತ, ಸುಲಿಗೆಕೋರ, ಸುಲಿಗೆಗಾರ, ಸೂರೆಕಾರ, ಸ್ತೇನ, ಹರಣಗಾರ


ఇతర భాషల్లోకి అనువాదం :

A criminal who takes property belonging to someone else with the intention of keeping it or selling it.

stealer, thief

ಅಪ್ರಾಮಾಣಿಕ   ಗುಣವಾಚಕ

అర్థం : ಸಾಕ್ಷಿಯೇ ಇಲ್ಲದಿರುವ

ఉదాహరణ : ನೀವು ಯಾರ ಮೇಲು ಆಪ್ರಾಮಾಣಿಕ ಆರೋಪ ಮಾಡಲು ಸಾಧ್ಯವಾಗುವುದಿಲ್ಲ.


ఇతర భాషల్లోకి అనువాదం :

बिना सबूत का।

आप किसी पर अप्रमाण आरोप नहीं लगा सकते।
अप्रमाण