పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಅಭಿಮಾನ అనే పదం యొక్క అర్థం.

ಅಭಿಮಾನ   ನಾಮಪದ

అర్థం : ಖ್ಯಾತರಾಗುವ ಸ್ಥಿತಿ ಅಥವಾ ಭಾವನೆ

ఉదాహరణ : ಸಚಿನ್ ತಂಡೂಲ್ಕರ್ ಅವರು ಕ್ರಿಕೆಟ್ ನಲ್ಲಿ ಖ್ಯಾತಿ ಮತ್ತು ದುಡ್ಡು ಇವೆರಡನ್ನು ಪಡೆದರು.

పర్యాయపదాలు : ಕೀರ್ತಿ, ಖ್ಯಾತಿ, ಜನಪ್ರೀಯತೆ, ಪ್ರಖ್ಯಾತಿ, ಪ್ರತಿಷ್ಠೆ, ಪ್ರಸಿದ್ಧಿ, ಬಿರುದು, ಯಶಸ್ಸು, ವಿಖ್ಯಾತಿ, ಸತ್ಕೀರ್ತಿ, ಹೆಗ್ಗಳಿಕೆ, ಹೆಸರು


ఇతర భాషల్లోకి అనువాదం :

The state or quality of being widely honored and acclaimed.

celebrity, fame, renown

అర్థం : ಶೃಂಗಾರ ರಸದ ಒಂದು ವಿಶೇಷವಾದ ಅವಸ್ಥೆ

ఉదాహరణ : ನಾಯಕ ನಾಯಕಿಯ ಅಭಿಮಾನವನ್ನು ನೋಡಿ ಪ್ರಸನ್ನರಾಗಿದ್ದಾರೆ.

పర్యాయపదాలు : ಒಯ್ಯಾರ, ಗೌರವ, ಬೆಡಗು


ఇతర భాషల్లోకి అనువాదం :

शृंगार रस में एक विशेष अवस्था।

नायक नायिका का अभिमान देख प्रसन्न हो रहा है।
अभिमान, नखरा, नख़रा, मान

A feeling of self-respect and personal worth.

pride, pridefulness

అర్థం : ಯಾವುದಾದರು ವಸ್ತು ಅಥವಾ ಮಾತಿನ ಮೇಲೆ ಮನಸ್ಸಿನಲ್ಲಿ ಉಂಟಾಗುವಂತಹ ಭಾವನೆಯ ಕಾರಣದಿಂದ ಮಹತ್ವವ ಪ್ರಾಪ್ತವಾಗುವ ಅಥವಾ ಅಭಿಮಾನ ಉಂಟಾಗುತ್ತದೆ

ఉదాహరణ : ಯಾವಾಗಲೂ ಗರ್ವದಿಂದ ನಡೆದುಕೊಳ್ಳುತ್ತಿದ್ದ ಸಾಹುಕಾರನಿಗೆ ಇಂದು ಎಲ್ಲರೆದು ಅವಮಾನವಾಯಿತುಇಂದು ನಮ್ಮ ದೇಶದ ಬಗ್ಗೆ ನಮಗೆ ಅಭಿಮಾನವಿದೆ.

పర్యాయపదాలు : ಅಹಂಕಾರ, ಒನಪು, ಒಯ್ಯಾರ, ಗರ್ವ, ಬಿಂಕ, ಬಿನ್ನಾಣ, ಬೆಡಗು, ಮುರುಕ


ఇతర భాషల్లోకి అనువాదం :

किसी वस्तु या बात के बारे में मन में उठनेवाला वह भाव जिसके कारण महत्व प्राप्त हो या अभिमान किया जा सके।

हमेशा गर्व से सीना तानकर चलने वाले साहूकार को आज सबके सामने लज्जित होना पड़ा।
अभिमान, अस्मिता, गर्व, नाज, नाज़, फख्र, फ़ख़्र

Satisfaction with your (or another's) achievements.

He takes pride in his son's success.
pride