అర్థం : ಜೀವದ ಜನ್ಮ ಮತ್ತು ಮರಣದ ಬಂಧನದಿಂದ ಮುಕ್ತಿ ಹೊಂದುವ ಸ್ಥಿತಿ
ఉదాహరణ :
ಒಳ್ಳೆಯ ವ್ಯಕ್ತಿಗಳಿ ಮೋಕ್ಷ ಪ್ರಾಪ್ತಿಯಾಗುತ್ತದೆ.
పర్యాయపదాలు : ಅಮರತ್ವ, ಬಿಡುಗಡೆ, ಮುಕ್ತಿ, ಮೋಕ್ಷ
ఇతర భాషల్లోకి అనువాదం :
जीव की जन्म और मरण के बंधन से छूट जाने की अवस्था।
सच्चे लोगों को मोक्ष की प्राप्ति होती है।(Hinduism and Buddhism) the beatitude that transcends the cycle of reincarnation. Characterized by the extinction of desire and suffering and individual consciousness.
enlightenment, nirvanaఅర్థం : ಒಂದು ಬಿಳಿಯ ಬಣ್ಣದ, ಹೊಳೆಯುವ ಧಾತು ಅದನ್ನು ಒಡವೆ, ಆಭರಣ, ಪಾತ್ರೆ ಮೊದಲಾದವುಗಳನ್ನು ಮಾಡುವುದಕ್ಕೆ ಬಳಸುತ್ತಾರೆ
ఉదాహరణ :
ಅವನು ಬೆಳ್ಳಿಯ ಉಂಗುರವನ್ನು ಹಾಕಿಕೊಂಡಿದ್ದನು.
పర్యాయపదాలు : ಅಕುಪ್ಯ, ಅರ್ಜುರ, ಕಂದುವೆಳ್ಳ, ಕರ್ಕೇಟಕ, ಕಲದೌತ, ಕುರೇಬೆಳ್ಳಿ, ಕೋಶ, ಕೌಪ್ಯ, ಚಂದ್ರಭೂತಿ, ಚಂದ್ರಲೋಹ, ಚೊಕ್ಕಬೆಳ್ಳಿ, ತಾರ, ದೌತ, ದ್ರವಿಣ, ಪಿಂಜರಿ, ಬೆಳ್ಳಿ, ರಜ, ರಜತ, ಸಿಲವಾರ, ಸಿಲ್ವಾರ
ఇతర భాషల్లోకి అనువాదం :
అర్థం : ಅಮರವಾಗುವ ಅವಸ್ಥೆ ಅಥವಾ ಭಾವ
ఉదాహరణ :
ಅಮರತ್ವಕ್ಕಾಗಿ ಅಸರರೂ ಕೂಡ ಅಮೃತವನ್ನು ಕುಡಿಯಲು ಬಯಸಿದರು.
పర్యాయపదాలు : ಅಮರತ್ವ, ನಾಶವಿಲ್ಲದ, ಮರಣವಿಲ್ಲದ, ಶಾಶ್ವತ, ಶಾಶ್ವತತೆ
ఇతర భాషల్లోకి అనువాదం :
A state of eternal existence believed in some religions to characterize the afterlife.
eternity, timeless existence, timelessnessఅర్థం : ಯಾರಿಗೆ ಸಾವೇ ಇಲ್ಲವೋ ಅಥವಾ ಮೃತ್ಯವನ್ನು ಗೆದ್ದವ
ఉదాహరణ :
ಪೌರಾಣಿಕ ಕಥೆಗಳ ಅನುಸಾರವಾಗಿ ಅಮೃತ ಕುಡಿದವರು ಅಮರರು.
పర్యాయపదాలు : ಅಮರವಾದ, ಅಮರವಾದಂತ, ಅಮರವಾದಂತಹ, ಅಮೃತ್ಯು, ಅಮೃತ್ಯುವಾದ, ಅಮೃತ್ಯುವಾದಂತ, ಅಮೃತ್ಯುವಾದಂತಹ, ಚಿರಂಜೀವಿ, ಚಿರಂಜೀವಿಯಾದ, ಚಿರಂಜೀವಿಯಾದಂತ, ಚಿರಂಜೀವಿಯಾದಂತಹ, ಮರಣವಿಲ್ಲದ, ಮರಣವಿಲ್ಲದಂತ, ಮರಣವಿಲ್ಲದಂತಹ, ಮೃತ್ಯಂಜಯಿ, ಮೃತ್ಯಂಜಯಿಯಾದ, ಮೃತ್ಯಂಜಯಿಯಾದಂತ, ಮೃತ್ಯಂಜಯಿಯಾದಂತಹ, ಸಾವಿಲ್ಲದವ, ಸಾವಿಲ್ಲದವನಾದ, ಸಾವಿಲ್ಲದವನಾದಂತ, ಸಾವಿಲ್ಲದವನಾದಂತಹ
ఇతర భాషల్లోకి అనువాదం :
Not subject to death.
immortalఅర్థం : ಯಾವುದು ಎಂದೂ ನಾಶವಾಗುವುದಿಲ್ಲವೋ
ఉదాహరణ :
ಆತ್ಮ ಎಂದೂ ಅಮರ.
పర్యాయపదాలు : ಅಕ್ಷಯ, ಅಕ್ಷಯವಾದ, ಅಕ್ಷಯವಾದಂತ, ಅಕ್ಷಯವಾದಂತಹ, ಅಜರಾಮರ, ಅಜರಾಮರತ್ವ, ಅಜರಾಮರತ್ವದ, ಅಜರಾಮರತ್ವದಂತ, ಅಜರಾಮರತ್ವದಂತಹ, ಅಜರಾಮರವಾದ, ಅಜರಾಮರವಾದಂತ, ಅಜರಾಮರವಾದಂತಹ, ಅನಸ್ವರ, ಅನಸ್ವರವಾದ, ಅನಸ್ವರವಾದಂತ, ಅನಸ್ವರವಾದಂತಹ, ಅಮರವಾದ, ಅಮರವಾದಂತ, ಅಮರವಾದಂತಹ, ಅವಿನಾಶ, ಅವಿನಾಶದ, ಅವಿನಾಶದಂತ, ಅವಿನಾಶದಂತಹ, ಆಚಾಂದ್ರಾರ್ಕ, ಚಿರಂಜೀವಿ, ಚಿರಂಜೀವಿಯಾದ, ಚಿರಂಜೀವಿಯಾದಂತ, ಚಿರಂಜೀವಿಯಾದಂತಹ, ಶಾಶ್ವತ, ಶಾಶ್ವತವಾದ, ಶಾಶ್ವತವಾದಂತ, ಶಾಶ್ವತವಾದಂತಹ, ಸಾವಿಲ್ಲದ, ಸಾವಿಲ್ಲದಂತ, ಸಾವಿಲ್ಲದಂತಹ
ఇతర భాషల్లోకి అనువాదం :
जिसका कभी नाश न हो या सदा बना रहनेवाला।
आत्मा अमर है।Not subject to death.
immortal