పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಅರಚುವಿಕೆ అనే పదం యొక్క అర్థం.

ಅರಚುವಿಕೆ   ನಾಮಪದ

అర్థం : ವೇಗವಾದ, ಜೋರಾದ ಶಬ್ದ ಯಾರನ್ನಾದರು ಕರೆಯುವಿಕೆಯಾಗಿರುತ್ತದೆ

ఉదాహరణ : ಸಾಹುಕಾರನ ಕೂಗುವಿಕೆಯನ್ನು ಕೇಳಿ ಕುಲಿಯವನು ಓಡುತ್ತಾ ಬಂದನು.

పర్యాయపదాలు : ಅರಚು, ಆಕ್ರಂದನ, ಕರೆ, ಕರೆಯುವಿಕೆ, ಕೂಗು, ಕೂಗುವಿಕೆ


ఇతర భాషల్లోకి అనువాదం :

वह ज़ोर का शब्द जो किसी को पुकारने के लिए किया जाय।

मालिक की पुकार सुनकर नौकर दौड़ता हुआ आया।
अहान, आक्रंद, आक्रंदन, आक्रन्द, आक्रन्दन, आवाज, आवाज़, आहाँ, आहां, क्रोश, टेर, पुकार, बुलाहट, हाँक, हाँका, हांक, हांका, हाव, हेरी

అర్థం : ವ್ಯಥೆ, ನೋವು, ಭಯ ಮೊದಲಾದವುಗಳ ಸೂಚನೆಯಾದಾಗ ಅಳು ಅಥವಾ ರೋದನದ ದೊಡ್ಡದಾದ ಧ್ವನಿ

ఉదాహరణ : ಮಹಿಳೆಯೊಬ್ಬಳ ಚೀತ್ಕಾರ ಕೇಳುತ್ತಿದ್ದ ಹಾಗೆಯೇ ಸುತ್ತಮುತ್ತಲ ಜನ ಬಂದು ಸೇರಿದರು. ಬಿಲ್ಲು ನಾಟಿದ ಹಂದಿಯ ಅರಚುವಿಕೆ ಮುಗಿಲು ಮುಟ್ಟುವಂತಿತ್ತು

పర్యాయపదాలు : ಒದರುವಿಕೆ, ಚಿತ್ಕಾರ, ಬೊಬ್ಬೆ


ఇతర భాషల్లోకి అనువాదం :

चिल्लाने पर निकलने वाली आवाज।

महिला की चीत्कार सुनकर सभी लोग उसकी तरफ़ दौंड़े।
चिंघाड़, चिल्लाहट, चीक, चीख, चीख़, चीत्कार, ढाड़, व्याक्रोश

అర్థం : ಕೂಗಾಟದ ಕ್ರಿಯೆ ಅಥವಾ ಭಾವನೆ

ఉదాహరణ : ಅವಳ ಕೂಗಾಟವನ್ನು ಕೇಳಿ ಭಯವಾಯಿತು.

పర్యాయపదాలు : ಅರಚಾಟ, ಕಿರುಚಾಟ, ಕಿರುಚುವಿಕೆ, ಕೂಗಾಟ, ಕೂಗಾಡುವಿಕೆ, ಕೂಗು, ಚೀತ್ಕಾರ, ಚೀರುವಿಕೆ


ఇతర భాషల్లోకి అనువాదం :

चिल्लाने की क्रिया या भाव।

वह क्यों चीत्कार रही थी?
चिंघाड़, चिल्लाहट, चीक, चीख, चीख़, चीत्कार, ढाड़