అర్థం : ಯಾವುದೇ ಹುದ್ದೆ ಅಥವಾ ಕೆಲಸಕ್ಕಾಗಿ ಆಸಕ್ತರ ಜ್ಞಾನ, ಅನುಭವ ಮುಂತಾದವುಗಳಲ್ಲಿ ಅವರ ಸಾಮರ್ಥ್ಯವನ್ನು ಗುರುತಿಸುವುದು
ఉదాహరణ :
ಪ್ರವೇಶ ಪರೀಕ್ಷೆಯ ಮೂಲಕ ಹುದ್ದೆಗಳಿಗೆ ಆಯ್ಕೆ ನಡೆದರೆ ಯೋಗ್ಯತೆ ಆಧರಿಸಿ ಹುದ್ದೆ ನೀಡಬಹುದು.
ఇతర భాషల్లోకి అనువాదం :
ज्ञान, अनुभव, शिक्षा आदि की दृष्टि से वह विशेषता या गुण जिसके आधार पर कोई किसी कार्य या पद के लिए उपयुक्त समझा जाता है।
प्रतियोगी परीक्षाओं के द्वारा विद्यार्थियों की योग्यता परखी जाती है।An attribute that must be met or complied with and that fits a person for something.
Her qualifications for the job are excellent.అర్థం : ಯಾವುದೇ ಒಂದು ಹುದ್ದೆ, ಪದವಿ ಮುಂತಾದವುಗಳಿಗೆ ಸರಿಯಾಗಿ ಆಯಾ ಕ್ಷೇತ್ರದ ಜ್ಞಾನ, ಅನುಭವ ಮುಂತಾದವುಗಳಲ್ಲಿ ಶಕ್ತವಾಗಿರುವುದು
ఉదాహరణ :
ಈ ಹುದ್ದೆಗೆ ಈ ಕ್ಷೇತ್ರದಲ್ಲಿ ಅರ್ಹತೆ ಇರುವ ವ್ಯಕ್ತಿಯೊಬ್ಬರ ಅಗತ್ಯವಿದೆ.
పర్యాయపదాలు : ವಿಶಿಷ್ಟತೆ