పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಅಲಂಕಾರ అనే పదం యొక్క అర్థం.

ಅಲಂಕಾರ   ನಾಮಪದ

అర్థం : ಅಲಂಕಾರ ಅಥವಾ ಶೃಂಗಾರಿಸುವ ಕ್ರಿಯೆ

ఉదాహరణ : ರಾಜಕುಮಾರನ ಹುಟ್ಟು ಹಬ್ಬದ ಪ್ರಯುಕ್ತ ಅರಮನೆಯನ್ನು ಶೃಂಗಾರ ಮಾಡಿದರು.

పర్యాయపదాలు : ವಿನ್ಯಾಸ, ಶೃಂಗಾರ


ఇతర భాషల్లోకి అనువాదం :

अलंकृत करने या सजाने की क्रिया।

राजकुमार के राज्याभिषेक के अवसर पर सभी लोग राजमहल की सजावट में लगे हैं।
अभ्यंजन, अभ्यञ्जन, अलंकरण, आराइश, ज़ीनत, जीनत, विन्यसन, विन्यास, सजावट, सज्जा, साज, साज सजावट, साज सज्जा, साज-सजावट, साज-सज्जा, साज़

The act of adding extraneous decorations to something.

embellishment, ornamentation

అర్థం : ಶೃಂಗಾರ ಮಾಡಿಕೊಳ್ಳುವ ಅಥವಾ ಅಲಂಕರಿಸಿಕೊಳ್ಳುವ ಕ್ರಿಯೆ

ఉదాహరణ : ಕೃಷ್ಣ ಮತ್ತು ರಾಧೆಯ ಶೃಂಗಾರದ ನಂತರವೇ ಕಾವ್ಯ ಸಮಾಪ್ತಿಯಾಯಿತು.

పర్యాయపదాలు : ಅಲಂಕರಿಸು, ಭೂಷಣ, ಶೃಂಗರಿಸು, ಶೃಂಗಾರ


ఇతర భాషల్లోకి అనువాదం :

शृंगार करने या सजाने की क्रिया।

कृष्ण द्वारा राधा के प्रसाधन के बाद काव्य समाप्त हो जाता है।
अभिमंडन, अभिमण्डन, प्रसाधन, सँवारना, सजाना

అర్థం : ಒಂದು ಅಲಂಕಾರ ಅದರಲ್ಲಿ ಭೇದಿಸುವ-ಭೇದಿಸಲಾಗದ, ಅಸಂಬಧ-ಸಂಬಂಧ ಮುಂತಾದವುಗಳ ವ್ಯವಹಾರದಲ್ಲಿ ಯಾವುದಾದರು ವಸ್ತುವನ್ನು ತುಂಬಾ ವಿಸ್ತಾರವಾಗಿ ವರ್ಣಿಸಲಾಗುತ್ತದೆ

ఉదాహరణ : ಆದಿಕಾಲದ ಕವಿಗಳ ರಚನೆಯಲ್ಲಿ ಅತಿಶಯೋಕ್ತಿಯ ಅಲಂಕಾರದಿಂದ ತುಂಬಿ ಕೊಂಡಿರುತ್ತಿತ್ತು.

పర్యాయపదాలు : ಅತಿಶಯೋಕ್ತಿ, ಒಂದು ಕಾವ್ಯಾಲಂಕಾರ, ಸ್ವಲ್ಪವನ್ನು ಮಹತ್ತರವಾಗಿ ಮಾಡಿ ಹೇಳುವುದು


ఇతర భాషల్లోకి అనువాదం :

एक अलंकार जिसमें भेद में अभेद, असंबंध में संबंध आदि दिखाकर किसी वस्तु का बहुत बढ़ाकर वर्णन होता है।

आदिकालीन कवियों की रचनाएँ अतिशयोक्ति अलंकार से भरी पड़ी हैं।
अतिशयोक्ति, अतिशयोक्ति अलंकार

Extravagant exaggeration.

exaggeration, hyperbole

అర్థం : ಯಾವುದಾದರು ವಸ್ತುವನ್ನು ಅಲಂಕರಿಸಿದ ಮೇಲಿನ ಉಪಸ್ಥಿತವಾದ ದೃಶ್ಯ

ఉదాహరణ : ಮನೆಯ ಶೃಂಗಾರ ಮೋಹಕವಾಗಿದೆ.

పర్యాయపదాలు : ಶೃಂಗಾರ, ಶೋಭೆ, ಸಿಂಗಾರ


ఇతర భాషల్లోకి అనువాదం :

किसी चीज को सजाने के बाद उपस्थित दृश्य।

घर की सजावट मोहक है।
अभ्यंजन, अभ्यञ्जन, अलंकरण, आराइश, ज़ीनत, जीनत, सजावट, सज्जा, साज, साज सजावट, साज सज्जा, साज-सजावट, साज-सज्जा, साज़

అర్థం : ಸಾಹಿತ್ಯದಲ್ಲಿ ವರ್ಣನೆ ಮಾಡುವ ಆ ರೀತಿ ಯಾವುದರಿಂದ ಚಮತ್ಕಾರ ಮತ್ತು ರೋಚಕತೆ ಬರುತ್ತದೆ

ఉదాహరణ : ವಿಶೇಷತೆಯ ಅಲಂಕಾರ ಎರಡು ಪ್ರಕಾರಗಳಲ್ಲಿ ಆಗುತ್ತದೆ, ಶಬ್ಧಾಲಂಕಾರ ಮತ್ತು ಅರ್ಥಾಲಂಕಾರ.

పర్యాయపదాలు : ಕಾವ್ಯದ ಸೊಗಸನ್ನು ಹೆಚ್ಚಿಸುವ ಶಬ್ದಾರ್ಥ ವೈಚಿತ್ರ್ಯ, ಶಬ್ದಾರ್ಥಗಳ ಚಮತ್ಕಾರಪೂರ್ಣ ಪ್ರಯೋಗ


ఇతర భాషల్లోకి అనువాదం :

साहित्य में वर्णन करने की वह रीति जिससे चमत्कार और रोचकता आती है।

विशेषकर अलंकार दो प्रकार के होते हैं, शब्दालंकार और अर्थालंकार।
अलंकार, अलङ्कार

Language used in a figurative or nonliteral sense.

figure, figure of speech, image, trope

అర్థం : ಶೃಂಗರಿಸುವ ಕ್ರಿಯೆ

ఉదాహరణ : ಶೀಲಾ ಹೊರಗೆ ಹೋಗುವ ಮುನ್ನ ಹೆಚ್ಚು ಕಮ್ಮಿ ಒಂದು ಗಂಟೆ ಶೃಂಗಾರ ಮಾಡಿಕೊಳ್ಳುತ್ತಾಳೆ.

పర్యాయపదాలు : ಒನಪು, ಒಯ್ಯಾರ, ಶೃಂಗಾರ, ಸಿಂಗಾರ


ఇతర భాషల్లోకి అనువాదం :

बनाव-सिंगार।

शीला कहीं जाने से पहले घंटों तक टीमटाम करती है।
टीम टाम, टीम-टाम, टीमटाम

అర్థం : ಶೃಂಗಾರ ಅಥವಾ ಅಲಂಕಾರ ಮಾಡುವ ಕ್ರಿಯೆ

ఉదాహరణ : ಹೊರಗಡೆ ಹೋಗುವಾಗ ಮಹಿಳೆಯರು ಶೃಂಗಾರ ಮಾಡಿಕೊಂಡು ಹೋಗುವರು.

పర్యాయపదాలు : ಶೃಂಗಾರ, ಸಿಂಗಾರ

ಅಲಂಕಾರ   ಗುಣವಾಚಕ

అర్థం : ಅಲಂಕಾರಕ್ಕೆ ಸಂಬಂಧಿಸಿದ

ఉదాహరణ : ಕವಿಯ ಅಲಂಕಾರದ ಭಾಷೆಯ ರಚನೆಯು ಕವಿತೆಯ ರೋಚಕತೆಯನ್ನು ಇನ್ನೂ ಹೆಚ್ಚಿಸುತ್ತದೆ.

పర్యాయపదాలు : ಅಲಂಕಾರದ


ఇతర భాషల్లోకి అనువాదం :

अलंकार संबंधी।

कवि की आलंकारिक भाषा रचना को और अधिक रोचक बना देती है।
आलंकारिक, आलङ्कारिक

అర్థం : ಯಾವುದು ಕೇವಲ ಶೋಭೆ ಅಥವಾ ಅಲಂಕಾರದ ಉದ್ಧೇಶದಿಂದ ಮಾಡಲಾಗಿದೆಯೋ ಅಥವಾ ಯಾವುದನ್ನು ಅಲಂಕರಿಸಲಾಗಿದೆಯೋ ಅದನ್ನು ಉದ್ದೇಶದಿಂದ ಮಾಡಿರುವಂತಹದಲ್ಲ

ఉదాహరణ : ಈ ಕಾರಿನ ಶೋಭೆಯು ಅಷ್ಟು ಚೆನ್ನಾಗಿಲ್ಲ.

పర్యాయపదాలు : ಶೃಂಗಾರ, ಶೋಭೆ


ఇతర భాషల్లోకి అనువాదం :

जो केवल सजावट या सजाने के उद्देश्य से किया गया हो या जो सजा हुआ हो पर उसका कोई उपयोगी उद्देश्य न हो।

इस कार का सजावटी ढाँचा कमजोर है।
अलंकारित, सजावटी

Serving an esthetic rather than a useful purpose.

Cosmetic fenders on cars.
The buildings were utilitarian rather than decorative.
cosmetic, decorative, ornamental