అర్థం : ಯಾವುದೇ ವಸ್ತು ಅಥವಾ ಸಂಗತಿಯನ್ನು ಇಲ್ಲವಾಗಿಸಲಾರದ ಸ್ಥಿತಿ
ఉదాహరణ :
ಆ ಸಂತನ ನೀತಿಮಾತುಗಳು ನನ್ನ ಮನದ ಮೇಲೆ ಅಳಿಸಲಾಗದ ಪ್ರಭಾವ ಬೀರಿವೆ.
పర్యాయపదాలు : ಅಳಿಸಲಾಗದಂತ, ಅಳಿಸಲಾಗದಂತಹ, ನಾಶವಾಗಲಾರದ, ನಾಶವಾಗಲಾರದಂತ, ನಾಶವಾಗಲಾರದಂತಹ
ఇతర భాషల్లోకి అనువాదం :
అర్థం : ಯಾವುದನ್ನು ಅಳಿಸಲಾಗುವುದಿಲ್ಲವೋ ಅಥವಾ ತುಂಬಾ ಬೇಗ ಹೋಗುವುದಿಲ್ಲವೋ
ఉదాహరణ :
ಮತ ಹಾಕುವ ಮುನ್ನ ಬೆರಳಿನ ಮೇಲೆ ಅಳಿಸಲಾಗದ ಬಣ್ಣದ ಗುರುತು ಮಾಡುತ್ತಾರೆ.
పర్యాయపదాలు : ಅಳಿಸಲಾಗದಂತ, ಅಳಿಸಲಾಗದಂತಹ, ತೊಡೆಯಲಾಗದ, ತೊಡೆಯಲಾಗದಂತ, ತೊಡೆಯಲಾಗದಂತಹ
ఇతర భాషల్లోకి అనువాదం :