అర్థం : ಆ ಸ್ಥಾನದಲ್ಲಿ ಇರುವುದಕ್ಕೆ ಬಿಡದೆ ತೆಗೆದು ಹಾಕು
ఉదాహరణ :
ಯಾರೋ ನನ್ನ ಹೆಸರನ್ನು ಮತದಾನ ಪಟ್ಟಿಯಿಂದ ತೆಗೆದು ಹಾಕಿದ್ದಾರೆ.
పర్యాయపదాలు : ತೆಗೆದು ಹಾಕು
ఇతర భాషల్లోకి అనువాదం :
అర్థం : ಯಾವುದೋ ಒಂದನ್ನು ನಿರ್ಮೂಲನೆ ಮಾಡುವುದು ಅಥವಾ ಮತ್ತೆ ಬಾರದಂತೆ ದೂರ ತಳ್ಳುವ ಪ್ರಕ್ರಿಯೆ
ఉదాహరణ :
ರಾಜ ರಾಮ್ ಮೋಹನ್ ರಾಯ್ ಅವರು ಸಮಾಜಕ್ಕೆ ಮಾರಕವಾಗಿದ್ದ ಸತಿ ಪದ್ಧತಿಯನ್ನು ನಿಷೇಧಿಸಿದರು.
పర్యాయపదాలు : ತೆಗೆದು ಹಾಕು, ನಿಷೇಧಿಸು, ರದ್ದು ಮಾಡು
ఇతర భాషల్లోకి అనువాదం :