అర్థం : ಯಾರದೋ ಅಧೀನತೆಗೆ ಒಳಗಾಗುವ ಸ್ಥಿತಿ ಅಥವಾ ಭಾವ
ఉదాహరణ :
ಅವನು ಎಂತ ಕೋಪಿಷ್ಟ ಅಂದರೆ ಅವನ ಅಧೀನದಲ್ಲಿ ಕೆಲಸ ಮಾಡುವುದು ತುಂಬಾ ಕಷ್ಟ.
పర్యాయపదాలు : ಅಧೀನ, ಅಧೀನತೆ, ಅಧೀನತ್ವ, ಅವಲಂಬನ, ಆಶ್ರಿತ, ಕೈಕೆಳಗಿನ, ಪರತಂತ್ರತೆ, ಪರಭಾರೆ, ಪರವಶ, ಪರವಶತೆ, ಪರಾಧೀನತೆ, ಪರಾವಲಂಬನೆ, ಪರಾವಲಂಬಿ, ಪರಾಶ್ರಯ
ఇతర భాషల్లోకి అనువాదం :
The state of being subordinate to something.
subordinationఅర్థం : ಪರಾಧೀನ ಅಥವಾ ಬೇರೆಯವರ ಆಶ್ರಯದಲ್ಲಿದಲ್ಲಿರುವ ಸ್ಥಿತಿ ಅಥವಾ ಭಾವ
ఉదాహరణ :
ಬ್ರಿಟಿಷರ ಪರಾಧೀನದಲ್ಲಿ ಇದ್ದಂತಹ ನಮ್ಮ ಭಾರತ ದೇಶ 1945ರಲ್ಲಿ ಸ್ವಾತಂತ್ರ್ಯವನ್ನು ಹೊಂದಿತು.
పర్యాయపదాలు : ಅಧೀನ, ಅಧೀನತೆ, ಅಧೀನದ, ಅವಲಂಬನ, ಗುಲಾಮಗಿರಿ, ದಾಸ್ಯ, ಪರಾಧೀನತೆ, ಪಾರತಂತ್ರ್ಯ, ಪಾರವಶ್ಯ, ಸ್ವಾತಂತ್ರ್ಯಹೀನ
ఇతర భాషల్లోకి అనువాదం :
पराधीन होने की अवस्था या भाव।
पराधीनता की बेड़ी में जकड़ा भारत उन्नीस सौ सैंतालीस में आज़ाद हुआ।అర్థం : ಮನೆ ಮುಂತಾದವುಗಳನ್ನು ಕಟ್ಟುವ ಸಮಯದಲ್ಲಿ ಮುಖ್ಯವಾದ ಭಾಗದಲ್ಲಿ ಗೋಡೆಯನ್ನು ಎಬ್ಬಿಸುವುದಕ್ಕಾಗಿ ನೆಲವನ್ನು ಅಗೆಯುವ ಮತ್ತು ಅಗೆದ ಜಾಗದಲ್ಲಿ ಗೋಡೆಗಳನ್ನು ಕಟ್ಟಲು ಆರಂಭಿಸಿ ಕಟ್ಟಲಾಗುತ್ತದೆ
ఉదాహరణ :
ಗಟ್ಟಿಯಾದ ತಳಹದಿಯ ಆಧಾರದ ಮೇಲೆ ಬಹುಮಾಹಡಿಗಳ ಕಟ್ಟಡವನ್ನು ನಿರ್ಮಿಸಲು ಸಾಧ್ಯ.
పర్యాయపదాలు : ಅಡಿಗಲ್ಲು, ಆಧಾರ, ಆಸರೆ, ತಳಹದಿ, ಪಾಯಾ, ಮೂಲ
ఇతర భాషల్లోకి అనువాదం :
Lowest support of a structure.
It was built on a base of solid rock.అర్థం : ಜೀವನ ನಿರ್ವಹಣೆಗಾಗಿ ನೆಚ್ಚಿರುವ ಆಧಾರ
ఉదాహరణ :
ಮಗು ತಂದೆ ತಾಯಿಯರ ಅವಲಂಬನೆಯಲ್ಲಿ ಬೆಳೆಯುತ್ತದೆ.
పర్యాయపదాలు : ಸಹಾಯ
ఇతర భాషల్లోకి అనువాదం :
The activity of providing for or maintaining by supplying with money or necessities.
His support kept the family together.