సభ్యుడిగా అవ్వండి
పేజీ చిరునామా క్లిప్బోర్డ్కి కాపీ చేయబడింది.
అర్థం : ಅವಳಿಜವಳಿ ಮಕ್ಕಳಲ್ಲಿ ಒಂದು ಮಗು
ఉదాహరణ : ಆಸ್ಪತ್ರೆಯಲ್ಲಿ ಅವಳಿ ಜವಳಿ ಮಕ್ಕಳನ್ನು ಕಳ್ಳತನ ಮಾಡುವ ಸಮಯದಲ್ಲಿ ಒಬ್ಬಳು ಮಹಿಳೆ ಸಿಕ್ಕಿಬಿದ್ದಳು
పర్యాయపదాలు : ಅವಳಿಜವಳಿ
ఇతర భాషల్లోకి అనువాదం :हिन्दी English
जुड़वाँ बच्चों में से प्रत्येक।
Either of two offspring born at the same time from the same pregnancy.
అర్థం : ನೊಡಲು ಒಂದೇ ತರಹ ಇರುವ
ఉదాహరణ : ಈ ಆಟದ ಸಾಮಾನು ನೋಡಲು ಒಂದೇ ತರಹ ಇದೆ.
పర్యాయపదాలు : ಅನುರೂಪ, ಅನುರೂಪವಾದ, ಅನುರೂಪವಾದಂತ, ಅನುರೂಪವಾದಂತಹ, ಒಂದೇ ತರಹ, ಒಂದೇ ತರಹಂತ, ಒಂದೇ ತರಹಂತಹ, ಸಮ, ಸಮನಾದ, ಸಮನಾದಂತ, ಸಮನಾದಂತಹ, ಸಮವಾದ, ಸಮವಾದಂತ, ಸಮವಾದಂತಹ, ಸಾದೃಶ್ಯ, ಸಾದೃಶ್ಯಂತ, ಸಾದೃಶ್ಯಂತಹ
जो देखने में एक जैसे हों।
Having the same or similar characteristics.
ఆప్ స్థాపించండి