అర్థం : ಬುದ್ಧಿಗೇಡಿತನದ ಅವಸ್ಥೆ ಅಥವಾ ಮಾನಸಿಕ ಸ್ಥಿತಿ
ఉదాహరణ :
ಇನ್ನೊಬ್ಬರ ಮೂರ್ಖತನವನ್ನು ನೋಡಿ ಹಾಸ್ಯ ಮಾಡಬಾರದು.
ఇతర భాషల్లోకి అనువాదం :
मूर्ख होने की अवस्था या भाव।
किसी की मूर्खता पर मत हँसो।అర్థం : ಮುಗ್ಧರಾಗುವ ಸ್ಥಿತಿ ಅಥವಾ ಭಾವನೆ
ఉదాహరణ :
ನಿಯಂತ್ರಣದಲಿಲ್ಲದ ಮಕ್ಕಳು ಅವಿವೇಕದಿಂದ ಮಾಡಬಾರದ ಕೆಲಸಗಳನ್ನು ಮಾಡುವರು.
పర్యాయపదాలు : ಅಜ್ಞಾನಿ, ಅಮಾಯಕ, ತಿಳುವಳಿಕೆಯಿಲ್ಲದ, ಮುಗ್ಧ, ವಿವೇಕವಿಲ್ಲದ
ఇతర భాషల్లోకి అనువాదం :
A state or condition of being innocent of a specific crime or offense.
The trial established his innocence.అర్థం : ಕೆಟ್ಟ ಅಥವಾ ವಿಪರೀತದ
ఉదాహరణ :
ಕೆಟ್ಟ ವ್ಯಕ್ತಿಗಳ ಸಂಘ ಮಾಡಬಾರದು.
పర్యాయపదాలు : ಅಡ್ಡವರ್ತನೆಯ, ಅನಾಚಾರ, ಅನುಚಿತ, ಅಪ್ರಿಯ, ಅಶಿಸ್ತು, ಅಶೀಲ, ಎಡವಟ್ಟು, ಕಿಡಿಗೇಡಿ, ಕಿತಾಪತಿ, ಕಿರಿಕ್, ಕಿರುಕುಳ, ಕೆಟ್ಟ, ಕ್ಯಾತೆಬುದ್ಧಿ, ದುರುಳ, ದುರ್ನಡೆ, ದುರ್ಮಾಗ, ದುಷ್ಟ, ನಿಕೃಷ್ಟ, ನೀಚ, ಬೇಶಿಸ್ತು, ಭ್ರಷ್ಟ, ಸಂಚುಕೋರ, ಸಣ್ಣ ಬುದ್ಧಿಯ, ಹರಾಮಿ
ఇతర భాషల్లోకి అనువాదం :
अच्छा का उल्टा या विपरीत।
बुरे लोगों की संगति अच्छी नहीं होती।Having undesirable or negative qualities.
A bad report card.