అర్థం : ಎಣಿಕೆಗೆ ಸಿಗದಷ್ಟು ಸಂಖ್ಯಾಪ್ರಮಾಣವನ್ನು ಗುರುತಿಸುವುದು
ఉదాహరణ :
ಮಂಟೇಸ್ವಾಮಿ ಜಾತ್ರೆಗೆ ಅಸಂಖ್ಯಾತ ಜನ ಸೇರುತ್ತಾರೆ.
పర్యాయపదాలు : ಅಗಣಿತ, ಅಗಣಿತವಾದ, ಅಗಣಿತವಾದಂತ, ಅಗಣಿತವಾದಂತಹ, ಅಸಂಖ್ಯಾತವಾದ, ಅಸಂಖ್ಯಾತವಾದಂತ, ಅಸಂಖ್ಯಾತವಾದಂತಹ, ಲೆಕ್ಕವಿಲ್ಲದಷ್ಟು
ఇతర భాషల్లోకి అనువాదం :
Too numerous to be counted.
Countless hours.