పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಅಸಹ್ಯವಾದಂತಹ అనే పదం యొక్క అర్థం.

ಅಸಹ್ಯವಾದಂತಹ   ಗುಣವಾಚಕ

అర్థం : ಅಂದಗೆಟ್ಟ ಮುಖ

ఉదాహరణ : ಕಥೆಯ ಪ್ರಾರಂಭದಲ್ಲೆ ಮಂತ್ರವಾದಿಯು ರಾಜಕುಮಾರ ರೂಪವನ್ನು ಕುರುಪಿಯಾಗಿ ಮಾಡುತ್ತಾನೆ.

పర్యాయపదాలు : ಅಂದಗೆಟ್ಟ, ಅಂದಗೆಟ್ಟಂತ, ಅಂದಗೆಟ್ಟಂತಹ, ಅವಲಕ್ಷಣದ, ಅವಲಕ್ಷಣದಂತ, ಅವಲಕ್ಷಣದಂತಹ, ಅಸಹ್ಯವಾದ, ಅಸಹ್ಯವಾದಂತ, ಕುರೂಪವಾದ, ಕುರೂಪವಾದಂತ, ಕುರೂಪವಾದಂತಹ, ಕುರೂಪಿ, ಕುರೂಪಿಯಾದ, ಕುರೂಪಿಯಾದಂತ, ಕುರೂಪಿಯಾದಂತಹ, ವಿಕಾರವಾದ, ವಿಕಾರವಾದಂತ, ವಿಕಾರವಾದಂತಹ


ఇతర భాషల్లోకి అనువాదం :

Displeasing to the senses.

An ugly face.
Ugly furniture.
ugly

అర్థం : ಕೆಟ್ಟದಾದ, ಮನಸ್ಸಿಗೆ ಹೇಸಿಗೆ ಹುಟ್ಟಿಸುವ ಯಾವುದೇ ಮಾತು ಅಥವಾ ಸಂಗತಿಯಿಂದಾಗಿ ಮನಸ್ಸಿನ ಮೇಲಾಗುವ ಪರಿಣಾಮ ಅಥವಾ ಸಹಿಸಲು ಸಾಧ್ಯವಾಗದ ಯಾವುದೇ ಗುಣ ಅಥವಾ ಭಾವ

ఉదాహరణ : ಅವನ ಅಸಹ್ಯವಾದ ಮಾತುಗಳನ್ನು ಕೇಳಿ ನನಗೆ ಸಹಿಸಲಾಗಲಿಲ್ಲ.

పర్యాయపదాలు : ಅಸಹನೀಯ, ಅಸಹನೀಯವಾದ, ಅಸಹನೀಯವಾದಂತ, ಅಸಹನೀಯವಾದಂತಹ, ಅಸಹ್ಯವಾದ, ಅಸಹ್ಯವಾದಂತ, ತಾಳಲಾಗದ, ತಾಳಲಾಗದಂತ, ತಾಳಲಾಗದಂತಹ


ఇతర భాషల్లోకి అనువాదం :

जो अपने उग्रता,कठोरता,अनौचित्य आदि के कारण सहा न जा सकता हो।

उसकी कटु बातें मेरे लिए असह्य हैं।
अनसहत, अप्रसह्य, अमृष्य, असह, असहनीय, असह्य, दुःसह, दुशवार, दुश्वार, दुस्सह, ना-गवार, नागवार