పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಅಸಾಧ್ಯವಾದಂತ అనే పదం యొక్క అర్థం.

ಅಸಾಧ್ಯವಾದಂತ   ಗುಣವಾಚಕ

అర్థం : ಯಾವುದೇ ವಸ್ತು ಸಂಗತಿಯನ್ನು ಪಳಗಿಸಲು, ಸಡಿಲಿಸಲು, ಅಲುಗಾಡಿಸಲು, ಒಡೆಯಲು ಮುಂತಾದ ಕ್ರಿಯೆಗಳು ಸಾಧ್ಯವಾಗದೇ ಇರುವ ಸ್ಥಿತಿ

ఉదాహరణ : ಇಂತಹ ಅಸಾಧ್ಯ ಕೆಲಸವನ್ನು ಒಬ್ಬರಿಂದ ಮಾಡಲಾಗುವುದಿಲ್ಲ.

పర్యాయపదాలు : ಅಸಾಧ್ಯ, ಅಸಾಧ್ಯವಾದ, ಅಸಾಧ್ಯವಾದಂತಹ, ಕಠಿಣವಾದ, ಕಠಿಣವಾದಂತ, ಕಠಿಣವಾದಂತಹ


ఇతర భాషల్లోకి అనువాదం :

जिसका साधन न हो सके या जो साध्य न हो।

कृपया मुझे दूसरा काम दीजिए,यह काम मेरे लिए असाध्य है।
असाध्य

Not capable of being carried out or put into practice.

Refloating the sunken ship proved impracticable because of its fragility.
A suggested reform that was unfeasible in the prevailing circumstances.
impracticable, infeasible, unfeasible, unworkable

అర్థం : ಯಾವುದೋ ಒಂದರ ಬಳಿ ಹೋಗಲು ಅಥವಾ ಬರಲು ಸಾಧ್ಯವಾಗದೆ ಇರುವುದು

ఉదాహరణ : ಮೋಹನ್ ಅಸಾಧ್ಯವಾದ ಪರ್ವತವನ್ನು ಹತ್ತಿ ಹೋಗಲು ಪ್ರಯತ್ನ ಪಡುತ್ತಿದ್ದಾನೆ.

పర్యాయపదాలు : ಅಸಾಧ್ಯವಾದ, ಅಸಾಧ್ಯವಾದಂತಹ


ఇతర భాషల్లోకి అనువాదం :

जिसके पार न जाया जा सके।

मोहन अपारगम्य पर्वत को पार करने की कोशिश कर रहा है।
अगम, अगम्य, अपारगम्य, दुष्पार्य, दुस्तर

Incapable of being passed.

impassable, unpassable

అర్థం : ಯಾವುದು ಸಂಭವಿಸುವುದಿಲ್ಲವೋ

ఉదాహరణ : ರಾಮನು ಅಸಂಭವದ ಕೆಲಸವನ್ನು ಮಾಡಿ ತೋರಿಸಿದ.

పర్యాయపదాలు : ಅಶಕ್ಯವಾದ, ಅಶಕ್ಯವಾದಂತ, ಅಶಕ್ಯವಾದಂತಹ, ಅಸಂಭವ, ಅಸಂಭವವಾದ, ಅಸಂಭವವಾದಂತ, ಅಸಂಭವವಾದಂತಹ, ಅಸಾಧಾರಣ, ಅಸಾಧಾರಣವಾದ, ಅಸಾಧಾರಣವಾದಂತ, ಅಸಾಧಾರಣವಾದಂತಹ, ಅಸಾಧ್ಯವಾದ, ಅಸಾಧ್ಯವಾದಂತಹ, ಅಸಾಮಾನ್ಯ, ಅಸಾಮಾನ್ಯವಾದ, ಅಸಾಮಾನ್ಯವಾದಂತ, ಅಸಾಮಾನ್ಯವಾದಂತಹ, ಆಗದ, ಆಗದಂತ, ಆಗದಂತಹ, ಮಾಡಲಾಗದ, ಮಾಡಲಾಗದಂತ, ಮಾಡಲಾಗದಂತಹ, ಸಾಧ್ಯವಿಲ್ಲದ, ಸಾಧ್ಯವಿಲ್ಲದಂತ, ಸಾಧ್ಯವಿಲ್ಲದಂತಹ, ಸುಲಭವಲ್ಲದ, ಸುಲಭವಲ್ಲದಂತ, ಸುಲಭವಲ್ಲದಂತಹ


ఇతర భాషల్లోకి అనువాదం :

Not capable of occurring or being accomplished or dealt with.

An impossible dream.
An impossible situation.
impossible