పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಅಸ್ಪೃಶ್ಯ అనే పదం యొక్క అర్థం.

ಅಸ್ಪೃಶ್ಯ   ನಾಮಪದ

అర్థం : ಯಾವುದೋ ಒಂದನ್ನು ಮುಟ್ಟಬಾರದು ಅಥವಾ ಅದು ಮುಟ್ಟಲು ಯೋಗ್ಯವಾಗಿ ಇಲ್ಲದೆ ಇರುವುದು

ఉదాహరణ : ಅಸ್ಪೃಶ್ಯರನ್ನು ಮುಟ್ಟಿದ ಕಾರಣ ಅವನು ಸ್ನಾನ ಮಾಡಲು ಹೋದನು.

పర్యాయపదాలు : ಮುಟ್ಟಬಾರದ, ಮುಟ್ಟಲಾಗದ, ಮುಟ್ಟಲು ಯೋಗ್ಯವಲ್ಲದ


ఇతర భాషల్లోకి అనువాదం :

वह जिसे छूना नहीं चाहिए या वह जो न छूने योग्य हो।

अछूत के छू जाने के कारण वह नहाने गई है।
अंतावशायी, अछूत, अन्तावशायी, अपरस, अस्पर्शनीय, अस्पृश्य

Belongs to lowest social and ritual class in India.

harijan, untouchable

ಅಸ್ಪೃಶ್ಯ   ಗುಣವಾಚಕ

అర్థం : ಮುಟ್ಟದೇ ಇರುವಂತಹ

ఉదాహరణ : ತಾಯಿಯ ಸ್ನೇಹಮಯಿಯಾದ ಸ್ಪರ್ಶದಿಂದ ವಂಚಿತನಾದ ಅಸ್ಪೃಶ್ಯ ಮೋಹನನು ತುಂಬಾ ದುಖಿಃತನಾಗಿದ್ದನು.

పర్యాయపదాలు : ಅಸ್ಪೃಶ್ಯವಾದ, ಅಸ್ಪೃಶ್ಯವಾದಂತ, ಅಸ್ಪೃಶ್ಯವಾದಂತಹ, ಮುಟ್ಟಲಾಗದ, ಮುಟ್ಟಲಾಗದಂತ, ಮುಟ್ಟಲಾಗದಂತಹ


ఇతర భాషల్లోకి అనువాదం :

बिना छुआ हुआ।

माँ के स्नेह स्पर्श से अछूता मोहन बिलख पड़ा।
अछूता, अनछुआ, अपरस, अपरामृष्ट, अस्पर्शित, अस्पृष्ट

Not having come in contact.

untouched

అర్థం : ಮುಟ್ಟುವುದಕ್ಕೆ ಯೋಗ್ಯವಲ್ಲದವರೆಂದು ತಿರಸ್ಕಾರಕ್ಕೆ ಗುರಿಯಾದವರು

ఉదాహరణ : ಹಳ್ಳಿಗಳಲ್ಲಿ ಈಗಲೂ ಅಸ್ಪೃಶ್ಯ ಆಚರಣೆ ಜೀವಂತವಾಗಿದೆ.

పర్యాయపదాలు : ಅಸ್ಪೃಶ್ಯವಾದ, ಅಸ್ಪೃಶ್ಯವಾದಂತ, ಅಸ್ಪೃಶ್ಯವಾದಂತಹ, ಮುಟ್ಟಬಾರದ, ಮುಟ್ಟಬಾರದಂತ, ಮುಟ್ಟಬಾರದಂತಹ, ಮುಟ್ಟಲಾಗದ, ಮುಟ್ಟಲಾಗದಂತ, ಮುಟ್ಟಲಾಗದಂತಹ


ఇతర భాషల్లోకి అనువాదం :

जिसे छूना ठीक न हो या जो स्पर्श करने के योग्य न हो।

अशिक्षा के कारण आज भी ग्रामीण क्षेत्रों में कुछ जातियों को अछूत माना जाता है।
अछूत, अपरस, अस्पृश्य, छुतिहा