పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಅಸ್ವಾಭಾವಿಕ అనే పదం యొక్క అర్థం.

ಅಸ್ವಾಭಾವಿಕ   ನಾಮಪದ

అర్థం : ಪ್ರಕೃತಿಗೆ ವಿರುದ್ದವಾಗಿರುವುದು ಅಥವಾ ಸಹಜವಲ್ಲದ್ದು

ఉదాహరణ : ಅವಳ ವರ್ತನೆಯು ಅಸಹಜವಾದುದು.

పర్యాయపదాలు : ಅಸಹಜ, ಕೃತಕತೆ, ಕೃತ್ರಿಮ, ಸೋಗು


ఇతర భాషల్లోకి అనువాదం :

बनावटी या कृत्रिम होने की अवस्था या भाव।

बनावटीपन से असलियत छिप जाती है।
कृत्रिमता, बनावटीपन

The quality of being unnatural or not based on natural principles.

unnaturalness

ಅಸ್ವಾಭಾವಿಕ   ಗುಣವಾಚಕ

అర్థం : ನೈಸರ್ಗಿಕವಲ್ಲದ್ದು ಅಥವಾ ಪ್ರಾಕೃತಿಕ್ಕೆ ಸಂಬಂಧವಿಲ್ಲದಿರುವುದು

ఉదాహరణ : ಅವಳು ಕೃತಕವಾದ ನಗೆ ಬೀರುತ್ತಾಳೆ.

పర్యాయపదాలు : ಅಪ್ರಾಕೃತ, ಅಪ್ರಾಕೃತವಾದ, ಅಪ್ರಾಕೃತವಾದಂತ, ಅಪ್ರಾಕೃತವಾದಂತಹ, ಅಸಹಜವಾದ, ಅಸಹಜವಾದಂತ, ಅಸಹಜವಾದಂತಹ, ಅಸ್ವಾಭಾವಿಕವಾದ, ಅಸ್ವಾಭಾವಿಕವಾದಂತ, ಅಸ್ವಾಭಾವಿಕವಾದಂತಹ, ಕೃತಕವಾದ, ಕೃತಕವಾದಂತ, ಕೃತಕವಾದಂತಹ


ఇతర భాషల్లోకి అనువాదం :

जो प्रकृति संबंधी न हो।

साँप अगर काटना और शेर शिकार करना छोड़ दे तो इससे बड़ी अप्राकृतिक घटना और क्या हो सकती है!।
अप्राकृत, अप्राकृतिक

అర్థం : ಸ್ವಾಭಾವಿಕವಲ್ಲದ್ದು ಅಥವಾ ಮಾನವ ನಿರ್ಮಿತ ಕೃತಕವಾದ ನಿರ್ಮಾಣ ಅಥವಾ ರಚನೆ

ఉదాహరణ : ಪಾರ್ಕಿನಲ್ಲಿ ಬೆಳೆಸುವ ಕೆಲವು ಗಿಡಗಳು ಅಸ್ವಾಭಾವಿಕವಾಗಿರುತ್ತವೆ.

పర్యాయపదాలు : ಅನೈಸರ್ಗಿಕ, ಅಪ್ರಾಕೃತಿಕ, ಅಸಹಜ


ఇతర భాషల్లోకి అనువాదం :

जो स्वाभाविक न हो।

आजकल उसमें कुछ अस्वाभाविक लक्षण दिखाई दे रहें हैं।
अनैसर्गिक, अप्रकृत, अप्राकृत, अप्राकृतिक, असहज, अस्वाभाविक, प्रकृति विरुद्ध

అర్థం : ಯಾವುದು ಕೇವಲ ರೂಪ-ಬಣ್ಣ, ಆಕಾರ-ಪ್ರಕಾರ ಮೊದಲಾದವುಗಳ ರೂಪದಲ್ಲಿ ತೋರಿಸುವಂತಹದ್ದು

ఉదాహరణ : ತೋರಿಕೆಯ ಸೌಂದರ್ಯವು ಕ್ಷಿಣಿಕವಾದುದು.

పర్యాయపదాలు : ಅಪ್ರಕೃತ, ಅಪ್ರಕೃತವಾದ, ಅಪ್ರಕೃತವಾದಂತ, ಅಪ್ರಕೃತವಾದಂತಹ, ಅಸ್ವಾಭಾವಿಕವಾದ, ಅಸ್ವಾಭಾವಿಕವಾದಂತ, ಅಸ್ವಾಭಾವಿಕವಾದಂತಹ, ತೋರಿಕೆಯ, ತೋರಿಕೆಯಂತ, ತೋರಿಕೆಯಂತಂಹ


ఇతర భాషల్లోకి అనువాదం :

जो केवल रूप-रंग, आकार-प्रकार आदि के विचार से दिखाने के लिए हो।

दिखावटी सौंदर्य का असर क्षणिक होता है।
अप्रकृत, अयाथार्थिक, अस्वाभाविक, आहार्य्य, कृत्रिम, छद्म, दिखाऊ, दिखावटी, नकली, नक़ली, बनावटी, बनौवा