పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಅಸ್ವೀಕೃತವಾದಂತಹ అనే పదం యొక్క అర్థం.

ಅಸ್ವೀಕೃತವಾದಂತಹ   ಗುಣವಾಚಕ

అర్థం : ಒಪ್ಪಿಗೆ ಆಗದಿರುವುದು

ఉదాహరణ : ಅರ್ಜಿಯಲ್ಲಿ ಕೆಲವು ಕಾಲಂ ಗಳನ್ನು ಖಾಲಿ ಬಿಟ್ಟ ಕಾರಣ ನನ್ನ ಅರ್ಜಿಯು ಅಸ್ವೀಕೃತಗೊಂಡಿದೆ.

పర్యాయపదాలు : ಅಸ್ವೀಕೃತ, ಅಸ್ವೀಕೃತವಾದ, ಅಸ್ವೀಕೃತವಾದಂತ, ಒಪ್ಪಿಕೆಯಿಲ್ಲದ, ಒಪ್ಪಿಕೆಯಿಲ್ಲದಂತ, ಒಪ್ಪಿಕೆಯಿಲ್ಲದಂತಹ, ಒಪ್ಪಿತವಾಗದ, ಒಪ್ಪಿತವಾಗದಂತ, ಒಪ್ಪಿತವಾಗದಂತಹ, ಸಮ್ಮತಿಯಿರದ, ಸಮ್ಮತಿಯಿರದಂತ, ಸಮ್ಮತಿಯಿರದಂತಹ, ಸಹಮತಿಯಿಲ್ಲದ, ಸಹಮತಿಯಿಲ್ಲದಂತ, ಸಹಮತಿಯಿಲ್ಲದಂತಹ, ಸಹಮತಿಹೀನ, ಸಹಮತಿಹೀನವಾದ, ಸಹಮತಿಹೀನವಾದಂತ, ಸಹಮತಿಹೀನವಾದಂತಹ


ఇతర భాషల్లోకి అనువాదం :

जिसे स्वीकृति या सहमति न मिली हो।

अभी भी यह परियोजना सरकार द्वारा अस्वीकृत है।
अनुमति अदत्त, अनुमति अप्राप्त, अपासित, अस्वीकृत, ख़ारिज, खारिज, नामंज़ूर, नामंजूर, सहमति अप्राप्त, सहमतिहीन

అర్థం : ಯಾವುದೇ ವಸ್ತು ಸಂಗತಿ ಸ್ವೀಕಾರ ಆಗದೇ ಇರುವುದು

ఉదాహరణ : ಅಸ್ವೀಕೃತ ಅರ್ಜಿಯಲ್ಲಿನ ತಪ್ಪುಗಳನ್ನು ಸರಿಪಡಿಸಿ ಮತ್ತೊಮ್ಮೆ ಪರಿಶೀಲನೆಗೆ ಕಳಿಸಲಾಗಿದೆ.

పర్యాయపదాలు : ಅಸ್ವೀಕೃತ, ಅಸ್ವೀಕೃತವಾದ, ಅಸ್ವೀಕೃತವಾದಂತ


ఇతర భాషల్లోకి అనువాదం :

जो स्वीकृत न हुआ हो या स्वीकार न किया गया हो।

सरकार ने मजदूरों की माँग अस्वीकृत कर दी।
अनुमति अदत्त, अनुमति अप्राप्त, अपासित, अस्वीकृत, ख़ारिज, खारिज, नामंज़ूर, नामंजूर

అర్థం : ಸ್ವೀಕರಿಸಲು ಯೋಗ್ಯವಾಗಿಲ್ಲವಾದುದು

ఉదాహరణ : ನೀವು ಯಾವಾಗಲೂ ಒಪ್ಪಲಾಗದ ಸಲಹಗಳನ್ನೇ ಏಕೆ ಕೊಡುತ್ತೀರ?

పర్యాయపదాలు : ಅಂಗೀಕಾರ್ಯರ್ಹವಲ್ಲದ, ಅಂಗೀಕಾರ್ಯರ್ಹವಲ್ಲದಂತ, ಅಂಗೀಕಾರ್ಯರ್ಹವಲ್ಲದಂತಹ, ಅನಂಗೀಕಾರ್ಯ, ಅನಂಗೀಕಾರ್ಯದ, ಅನಂಗೀಕಾರ್ಯದಂತ, ಅನಂಗೀಕಾರ್ಯದಂತಹ, ಅಸ್ವೀಕೃತವಾದ, ಅಸ್ವೀಕೃತವಾದಂತ, ಒಪ್ಪಲಾಗದ, ಒಪ್ಪಲಾಗದಂತ, ಒಪ್ಪಲಾಗದಂತಹ, ಸ್ವೀಕಾರಯೋಗ್ಯವಲ್ಲದ, ಸ್ವೀಕಾರಯೋಗ್ಯವಲ್ಲದಂತ, ಸ್ವೀಕಾರಯೋಗ್ಯವಲ್ಲದಂತಹ


ఇతర భాషల్లోకి అనువాదం :

जो लेने या स्वीकार करने के योग्य न हो।

आप बार-बार अस्वीकार्य सुझाव ही क्यों देते हैं।
अमान्य, अस्वीकरणीय, अस्वीकार्य