అర్థం : ರೇಡಿಯೋದಲ್ಲಿ ಕಾರ್ಯಕ್ರಮಗಳನ್ನು ಪ್ರಸಾರ ಮಾಡುವ ಸ್ಥಳ
ఉదాహరణ :
ಕೃಷಿಯ ಕಾರ್ಯಕ್ರಮದ ಚರ್ಚೆಗಾಗಿ ನನ್ನ ಚಿಕ್ಕಪ್ಪನವರು ಆಕಾಶವಾಣಿ ಕೇಂದ್ರಕ್ಕೆ ಹೋದರು.
పర్యాయపదాలు : ಆಕಾಶವಾಣಿ ಕೇಂದ್ರ, ಆಕಾಶವಾಣಿ-ಕೇಂದ್ರ, ರೇಡಿಯೋ ಸ್ಟೇಷನ್
ఇతర భాషల్లోకి అనువాదం :
वह स्थान जहाँ से रेडियो पर कार्यक्रम प्रसारित किए जाते हैं।
कृषि परिचर्चा के लिए चाचाजी आकाशवाणी केंद्र गए थे।అర్థం : ವಿದ್ಯುತ್ ತರಂಗಗಳ ಮೂಲಕ ಬಾನುಲಿಯ ಕಾರ್ಯಕ್ರಮ ಪ್ರಸಾರವಾಗುವುದು
ఉదాహరణ :
ಆಕಾಶವಾಣಿ ಮತ್ತು ದೂರದರ್ಶನದಲ್ಲಿ ಪ್ರತಿನಿತ್ಯ ವಿಭಿನ್ನ ಕಾರ್ಯಕ್ರಮಗಳನ್ನು ಪ್ರಸಾರ ಮಾಡುತ್ತಾರೆ.
ఇతర భాషల్లోకి అనువాదం :
वह प्रणाली जिसके तहत विद्युतचुंबकीय तरंगों के द्वारा रेडियो पर कार्यक्रम प्रसारित किए जाते हैं।
आकाशवाणी और दूरदर्शन की विज्ञापन सेवाओं से सरकार को राजस्व प्राप्त होता है।అర్థం : ಭಾರತೀಯ ಶ್ರೇಷ್ಠಆರ್ಯರು ಪ್ರಾಚೀನ ಸಂಸ್ಕೃತಿಯ ಭಾಷೆಯಲ್ಲಿ ವೇದ ಮುಂತಾದವುಗಳನ್ನು ಬರೆದಿದ್ದಾರೆ
ఉదాహరణ :
ಸಂಸ್ಕೃತ ದೇವರ ಭಾಷೆ ಎಂದು ಹೇಳಲಾಗಿದೆ.
పర్యాయపదాలు : ಸಂಸ್ಕೃತ, ಸಂಸ್ಕೃತ ಭಾಷೆ
ఇతర భాషల్లోకి అనువాదం :
भारतीय आर्यों की प्राचीन साहित्यिक भाषा जिसमें वेद आदि लिखे गये हैं।
संस्कृत को देव भाषा कहा गया है।(Hinduism) an ancient language of India (the language of the Vedas and of Hinduism). An official language of India although it is now used only for religious purposes.
sanskrit, sanskritic languageఅర్థం : ಆ ಮಾತು ಈಶ್ವರನ ಕಡೆಯಿಂದ ಹೇಳಿರುವಂತಹದ್ದು ಮತ್ತು ಆಕಾಶ ಮಾರ್ಗವಾಗಿ ಕೇಳಿಬರುವಂತಹದ್ದು ಎಂದು ನಂಬಲಾಗುತ್ತದೆ
ఉదాహరణ :
ಆಕಾಶವಾಣಿ ಯಾವಾಗಲು ನಿಜವಾಗಿರುತ್ತದೆ.
పర్యాయపదాలు : ಅಶರೀರ ವಾಣಿ, ಅಶರೀರ-ವಾಣಿ, ಅಶರೀರವಾಣಿ, ಆಕಾಶ ವಾಣಿ, ಆಕಾಶ-ವಾಣಿ, ದಿವ್ಯ ವಾಣಿ, ದಿವ್ಯ-ವಾಣಿ, ದಿವ್ಯವಾಣಿ, ದೇವರ ವಾಣಿ, ದೇವರ-ವಾಣಿ, ದೇವರವಾಣಿ, ದೈವಿಕವಾಣಿ
ఇతర భాషల్లోకి అనువాదం :
वह बात जो ईश्वर की ओर से कही हुई और आकाश से सुनाई पड़नेवाली मानी जाती है।
आकाशवाणी हमेशा सच होती है।