పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಆತಂಕ అనే పదం యొక్క అర్థం.

ಆತಂಕ   ನಾಮಪದ

అర్థం : ಬೇಸರ ಪಡುವ ಅಥವಾ ಯಾವುದೇ ಕೆಲಸದಲ್ಲಿ ಮನಸ್ಸು ಮಾಡದೆ ಇರುವ ಅವಸ್ಥೆ ಅಥವಾ ಭಾವನೆ

ఉదాహరణ : ಅವಳ ಮುಖದಲ್ಲಿ ಉದಾಸೀನತೆ ಎದ್ದು ಕಾಣುತ್ತಿತ್ತು.

పర్యాయపదాలు : ಅಸಂತುಷ್ಟ, ಅಸಂತೋಷ, ಉದಾಸೀನತೆ, ಖಿನ್ನತೆ, ಖೇದ, ದುಃಖ, ಪರಿತಾಪ, ಪೇಚಾಟ, ಬೇಜಾರು, ಬೇನೆ, ಬೇಸರ, ಭಯ, ವಿರಕ್ತಿ, ವ್ಯಥೆ, ಸಂಕಟ


ఇతర భాషల్లోకి అనువాదం :

Emotions experienced when not in a state of well-being.

sadness, unhappiness

అర్థం : ತುಂಬಾ ಭಯ ಉಂಟುಮಾಡುವ ಸಂಗತಿಯಿಂದಾಗಿ ಮನಸ್ಸಿನ ಮೇಲೆ ಆಗುವ ಪರಿಣಾಮ

ఉదాహరణ : ಕಾಶ್ಮೀರದ ಜನರು ಸದಾ ಉಗ್ರವಾದಿಗಳ ದಾಳಿಯಿಂದಾಗಿ ಸದಾ ಆತಂಕದಲ್ಲಿರುತ್ತಾರೆ.

పర్యాయపదాలు : ಹೆದರಿಕೆ


ఇతర భాషల్లోకి అనువాదం :

बहुत ही कठोर व्यवहारों, अत्याचारों, प्रकोपों आदि के कारण लोगों के मन में उत्पन्न होने वाला भय।

कश्मीर में उग्रवादियों का आतंक व्याप्त है।
आतंक, आतङ्क, दहशत

An overwhelming feeling of fear and anxiety.

affright, panic, terror

అర్థం : ಮನಸ್ಸಿನಲ್ಲಾಗಲಿ ದೇಹದಲ್ಲಾಗಲಿ ನೆಮ್ಮದಿ ಇಲ್ಲದ ಭಾವ ಅಥವಾ ಸ್ಥಿತಿ

ఉదాహరణ : ಭಯೋತ್ಪಾದಕರ ಆತಂಕ ಇರುವ ಕಾರಣ ಈ ಪ್ರದೇಶದಲ್ಲಿ ಬಿಗಿ ಬಂದೋಬಸ್ತು ಮಾಡಲಾಗಿದೆ.

పర్యాయపదాలు : ಕಳವಳ, ನೆಮ್ಮದಿಯಿಲ್ಲದಿರುವುದು


ఇతర భాషల్లోకి అనువాదం :

चित्त के अस्थिर होने का भाव।

व्यग्रता के कारण मैं सही निर्णय नहीं ले पा रहा हूँ।
अभिनिविष्टता, अशांतता, अस्थिरचित्तता, उद्विग्नता, चलचित्ता, व्यग्रता

Feelings of anxiety that make you tense and irritable.

disquietude, edginess, inquietude, uneasiness

అర్థం : ಅನಿಷ್ಟ ಆಗುವುದರಿಂದ ಮನಸ್ಸಿನಲ್ಲಿ ಮೂಡುವ ಕಲ್ಪನೆ

ఉదాహరణ : ಯಾವುದೋ ದುರ್ಘಟನೆ ನಡೆಯುವುದೆಂದು ಅವಳಿಗೆ ಅನುಮಾನವಿತ್ತು ಭಯವಾಗುತ್ತಿತ್ತು.

పర్యాయపదాలు : ಅನುಮಾನ, ಅಪನಂಬಿಕೆ, ಆಶಂಕೆ, ಗುಮಾನಿ, ದಿಗಿಲು, ಭಯ, ಶಂಕೆ, ಸಂಕಟ, ಸಂದೇಹ, ಸಂಶಯ


ఇతర భాషల్లోకి అనువాదం :

अनिष्ट की सम्भावना से मन में होने वाली कल्पना।

उसे आशंका थी कि कोई दुर्घटना हो सकती है।
अंदेशा, अंदोह, अन्देशा, अन्दोह, अपडर, अभिशंका, अभिशङ्का, आशंका, आशङ्का, खटका, डर, धड़का, भय, शंका, शक, शङ्का, संशय, हूक

Fearful expectation or anticipation.

The student looked around the examination room with apprehension.
apprehension, apprehensiveness, dread