పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಆತುರ అనే పదం యొక్క అర్థం.

ಆತುರ   ನಾಮಪದ

అర్థం : ಬೇಗ ಕೆಲಸ ಮಾಡಿಬಿಡಬೇಕೇಂಬುದಕ್ಕಾಗಿ ಅಥವಾ ಬೇಗ ಬೇಗನೆ ಏನನ್ನಾದರೂ ಮುಗಿಸಿಬಿಡಬೇಕೆಂದು ಮಾಡುವ ತವಕ ಅಥವಾ ಅತ್ಯಾತುರ

ఉదాహరణ : ಅವನು ಯಾವಾಗಲೂ ಅವಸರ ಮಾಡುವುದರಿಂದಲೇ ನಾನು ಬೇಗನೇ ಹೊರಟುಬಿಟ್ಟಿರುತ್ತೇನೆ.

పర్యాయపదాలు : ಅವಸರ, ತರಾತುರಿ, ತ್ವರೆ, ದಾವಂತ


ఇతర భాషల్లోకి అనువాదం :

ऐसा समय या परिस्थिति जिसमें कोई कार्य या उद्देश्य सहजता से, जल्दी या सुविधा से हो सके।

इस काम को करने का अवसर आ गया है।
अवसर, औसर, काल, घड़ी, चांस, चान्स, जोग, दाव, दावँ, नौबत, बेला, मुहूर्त, मौक़ा, मौका, योग, वक़्त, वक्त, वेला, समय, समा, समाँ, समां

A suitable moment.

It is time to go.
time

అర్థం : ಆತುರತೆಯ ಸ್ಥಿತಿ

ఉదాహరణ : ಎರಡು ವರುಷ ಮನೆಯವರಿಂದ ದೂರವಿದ್ದ ಕಾರಣ ಮನೆಯವರನ್ನು ನೋಡುವ ಆತುರತೆ ಅವನಲ್ಲಿ ಹೆಚ್ಚಾಗುತ್ತಾ ಹೋಯಿತು

పర్యాయపదాలు : ಅವಸರ, ಆತುರತೆ, ಆತುರಾತುರ, ಉತ್ಸುಕ, ಕಾತುರತೆ, ಕೂಡಲೇ, ಬೇಗನೆ, ವೇಗವಾಗಿ, ವ್ಯಾಕುಲ


ఇతర భాషల్లోకి అనువాదం :

A lack of patience. Irritation with anything that causes delay.

impatience, restlessness

ಆತುರ   ಗುಣವಾಚಕ

అర్థం : ಯಾವುದು ತುಂಬಾ ಉತ್ಕಂಠಿತವಾಗಿರುವುದೋ

ఉదాహరణ : ಪ್ರತಿ ವಿಷಯದಲ್ಲೂ ಆತುರ ಪಡದೆ ನಿಧಾನವಾಗಿ ಯೋಚಿಸುವುದು ಅವಶ್ಯ.

పర్యాయపదాలు : ಆತುರದಂತ, ಆತುರದಂತಹ, ಉತ್ಕಂಠಿತ, ಉತ್ಕಂಠಿತವಾದ, ಉತ್ಕಂಠಿತವಾದಂತ, ಉತ್ಕಂಠಿತವಾದಂತಹ, ತೀವ್ರ ಅಭಿಲಾಷೆ, ತೀವ್ರ ಅಭಿಲಾಷೆಯ, ತೀವ್ರ ಅಭಿಲಾಷೆಯಂತ, ತೀವ್ರ ಅಭಿಲಾಷೆಯಂತಹ


ఇతర భాషల్లోకి అనువాదం :

Causing or fraught with or showing anxiety.

Spent an anxious night waiting for the test results.
Cast anxious glances behind her.
Those nervous moments before takeoff.
An unquiet mind.
anxious, nervous, queasy, uneasy, unquiet