అర్థం : ಯಾರ ಮನಸ್ಸಿನಲ್ಲಿ ತೀವ್ರ ಅಥವಾ ಪ್ರಬಲ ಅಭಿಲಾಷೆಯಿದೆಯೋ ಅಥವಾ ಯಾವುದಾದರು ಕೆಲಸ ಅಥವಾ ಮಾತಿಗೆ ಗಾಬರಿಯಿದೆಯೋ
ఉదాహరణ :
ಸಿನಿಮಾವನ್ನು ನೋಡುವ ಉತ್ಸುಕತೆಯಲ್ಲಿ ಮಕ್ಕಳು ಬೇಗೆ ತಯಾರಾದರು.
పర్యాయపదాలు : ಉತ್ಸುಕತೆಯ
ఇతర భాషల్లోకి అనువాదం :
Having or showing keen interest or intense desire or impatient expectancy.
Eager to learn.అర్థం : ಯಾವುದೇ ಕೆಲಸ ಕಾರ್ಯವನ್ನು ಅವಸರದಿಂದ ಮಾಡುವುದು
ఉదాహరణ :
ಚಂದ್ರು ಯಾವಾಗಲೂ ಅವಸರದ ವ್ಯಕ್ತಿ.
పర్యాయపదాలు : ಅವಸರದ, ಅವಸರದಂತ, ಅವಸರದಂತಹ, ಆತುರದಂತ, ಆತುರದಂತಹ, ತರಾತುರಿಯ, ತರಾತುರಿಯಾದ, ತರಾತುರಿಯಾದಂತ, ತರಾತುರಿಯಾದಂತಹ, ದುಡಿಕಿನ, ದುಡಿಕಿನಂತ, ದುಡಿಕಿನಂತಹ
ఇతర భాషల్లోకి అనువాదం :