అర్థం : ಆನಂದ ಮತ್ತು ಶೋಭೆಯಿಂದ ಕೂಡಿರುವಂತಹ
ఉదాహరణ :
ಮನೆಯು ಮಕ್ಕಳಿಂದಾಗಿ ಆನಂದಿತವಾಗಿದೆ.
పర్యాయపదాలు : ಆನಂದಿತವಾದ, ಆನಂದಿತವಾದಂತ, ಆನಂದಿತವಾದಂತಹ, ಸುಂದರ, ಸುಂದರವಾದ, ಸುಂದರವಾದಂತ, ಸುಂದರವಾದಂತಹ
ఇతర భాషల్లోకి అనువాదం :
అర్థం : ಯಾರೋ ಒಬ್ಬರ ಮೇಲೆ ವಿಶೇಷವಾದ ಅಥವಾ ಅಧಿಕವಾಗಿ ಕೃಪೆಯಿರುವುದರಿಂದ ಪ್ರಫುಲ್ಲವಾಗಿದ್ದು ಮತ್ತು ಎಲ್ಲಾ ಪ್ರಕಾರದಲ್ಲೂ ಸಂತೋಷವಾಗಿರುವ ಅಥವಾ ಎಲ್ಲಾ ಆಸೆಗಳು ಪೂರ್ಣವಾಗಿರುವ
ఉదాహరణ :
ಸಂತುಷ್ಟನಾದ ವ್ಯಕ್ತಿಯು ಯಾವಾಗಲೂ ಸುಃಖವಾಗಿರುತ್ತಾನೆ.
పర్యాయపదాలు : ಆನಂದಿತನಾದ, ಆನಂದಿತನಾದಂತ, ಆನಂದಿತನಾದಂತಹ, ಸಂತುಷ್ಟ, ಸಂತುಷ್ಟನಾದ, ಸಂತುಷ್ಟನಾದಂತ, ಸಂತುಷ್ಟನಾದಂತಹ, ಸಂತೋಷದಿಂದಿರುವ
ఇతర భాషల్లోకి అనువాదం :