అర్థం : ಯಾವುದೇ ವಸ್ತು ಇತ್ಯಾದಿಗಳ ಬಿಸಿಯನ್ನು ಕಡಿಮೆ ಮಾಡುವುದು ಅಥವಾ ಅರಿಸುವುದು ಅಥವಾ ಅದನ್ನು ತಣ್ಣಗಾಗಿಸುವ ಪ್ರಕ್ರಿಯೆ
ఉదాహరణ :
ವೈಜ್ಞಾನಿಕವಾಗಿ ಯಾವುದೇ ದುರ್ಘಟನೆ ಆಗಬಾರದೆಂದು ರಿಯಾಕ್ಟರ್ ಗಳನ್ನು ಆರಿಸುತ್ತಿದ್ದಾರೆ.
పర్యాయపదాలు : ನಂದಿಸು
ఇతర భాషల్లోకి అనువాదం :
అర్థం : ಹಲವಾರು ವಸ್ತುಗಳಲ್ಲಿ ನಿಮ್ಮ ಮನಸ್ಸಿಗೆ ಇಷ್ಟವಾದ ವಸ್ತುಗಳನ್ನು ಆರಿಸಿ ಬೇರೆ ಇಡುವ ಪ್ರಕ್ರಿಯೆ
ఉదాహరణ :
ಬಟ್ಟೆ ಮಾರುವ ಅಂಗಡಿಯಲ್ಲಿ ನಾನು ನನಗಾಗಿ ಹತ್ತು ಸೀರೆಗಳನ್ನು ಆರಿಸಿ ತೆಗೆದೆ.
పర్యాయపదాలు : ಆಯ್ಕೆ ಮಾಡು, ಹಕ್ಕಿ ತೆಗೆ
ఇతర భాషల్లోకి అనువాదం :
बहुत सी वस्तुओं में से कुछ मनपसंद वस्तुएँ अलग करना।
कपड़े की दुकान से अपने लिए मैंने दस साड़ियाँ चुनी।అర్థం : ಯಾವುದಾದರೊಂದು ವಸ್ತು ಇಲ್ಲವೇ ವಿಷಯಗಳ ಗುಂಪಿನಿಂದ ತಮಗೆ ಬೇಕೆನಿಸಿದ ಅಂಶಗಳ ಆಧಾರದ ಮೇಲೆ ಕೆಲವು ವಸ್ತು ಇಲ್ಲವೇ ವಿಷಯಗಳನ್ನು ತೆಗೆದು ಬೇರೆಮಾಡುವ ಪ್ರಕ್ರಿಯೆ
ఉదాహరణ :
ಅವನು ಪುಟ್ಟಿಯಿಂದ ಚೆಂದದ ಮಾವಿನಹಣ್ಣುಗಳನ್ನು ಆರಿಸುತ್ತಿದ್ದಾನೆ.
పర్యాయపదాలు : ಆಯು, ಆಯ್ದಿಡು, ಬೇರ್ಪಡಿಸು, ಹುಡುಕಿತೆಗೆ
ఇతర భాషల్లోకి అనువాదం :
అర్థం : ಚುನಾವಣೆ, ಆಟ ಮೊದಲಾದವುಗಳಲ್ಲಿ ಉಮೇದುವಾರ ಅಥವಾ ಎದುರಾಳಿಗಳನ್ನು ಸ್ಪರ್ಧೆಯಲ್ಲಿ ಭಾಗವಹಿಸಲು ಆರಿಸಿಕೊಳ್ಳುವುದು
ఉదాహరణ :
ಕಾಂಗ್ರೆಸಿನಲ್ಲಿ ವಿಧಾನ ಸಭಾ ಚುನಾವಣೆಗಾಗಿ ಹತ್ತು ಜನ ಉಮೇದುವಾರರನ್ನು ಆರಿಸಲಾಗಿದೆ.
పర్యాయపదాలు : ಆಯ್ದುಕೊಳ್ಳು, ಕೂಡಿಸು, ಚುನಾಯಿಸು
ఇతర భాషల్లోకి అనువాదం :
అర్థం : ಯಾವುದಾದರು ವಸ್ತುವಿನ ತಾಪಮಾನ ಅಥವಾ ಬಿಸಿ ಕಡಿಮೆಯಾಗಿಸುವ ಕ್ರಿಯೆ
ఉదాహరణ :
ಬಾತು ಈಗ ಆರಿದೆ.
పర్యాయపదాలు : ತಣ್ಣಗಾಗಿಸು
ఇతర భాషల్లోకి అనువాదం :
అర్థం : ಹಸಿ ಇರುವ ವಸ್ತುಗಳನ್ನು ಒಣಗಿಸುವ ಪ್ರಕ್ರಿಯೆ
ఉదాహరణ :
ಮಾವಿನ ಚೆಟ್ನಿಯನ್ನು ಮಾಡಲು ಮೊದಲು ಮಾವಿನ ಕಾಯನ್ನು ಒಣಗಿಸಬೇಕು.
పర్యాయపదాలు : ಒಣಗಿಸು
ఇతర భాషల్లోకి అనువాదం :
అర్థం : ಒಳೆಯ ಅಥವಾ ಕೆಲಸಕ್ಕೆ ಬರುವ ವಸ್ತುಗಳನ್ನು ಬೇರೆ ಇಡುವ ಕ್ರಿಯೆ
ఉదాహరణ :
ಮಲೀಕರು ಕೆಲಸದವರ ಹತ್ತಿರ ಕಾಳುಗಳನ್ನು ಆರಿಸುವ ಕೆಲಸ ಮಾಡಿಸುತ್ತಿದ್ದಾರೆ.
పర్యాయపదాలు : ಆಯು
ఇతర భాషల్లోకి అనువాదం :
అర్థం : ಯಾವುದಾದರೊಂದು ವಸ್ತು ಇಲ್ಲವೇ ವಿಷಯಗಳ ಗುಂಪಿನಿಂದ ತಮಗೆ ಬೇಕೆನಿಸಿದ ಅಂಶಗಳ ಆಧಾರದ ಮೇಲೆ ಕೆಲವು ವಸ್ತು ಇಲ್ಲವೇ ವಿಷಯಗಳನ್ನು ತೆಗೆದು ಬೇರೆಮಾಡುವ ಪ್ರಕ್ರಿಯೆ
ఉదాహరణ :
ಅವನು ಪುಟ್ಟಿಯಿಂದ ಚೆಂದದ ಮಾವಿನಹಣ್ಣುಗಳನ್ನು ಆರಿಸುತ್ತಿದ್ದಾನೆ.
పర్యాయపదాలు : ಆಯು, ಆಯ್ದಿಡು, ಬೇರ್ಪಡಿಸು, ಹುಡುಕಿತೆಗೆ
అర్థం : ಹೊತ್ತಿಕೊಂಡಿರುವ ಬೆಂಕಿಯನ್ನು ಆರಿಸುವುದು ಅಥವಾ ಶಾಂತಗೊಳಿಸುವುದು
ఉదాహరణ :
ಅವನು ದೀಪವನ್ನು ನಂದಿಸಿದನು
పర్యాయపదాలు : ನಂದಿಸು, ಹೊತ್ತಿಸು
ఇతర భాషల్లోకి అనువాదం :
Put out, as of fires, flames, or lights.
Too big to be extinguished at once, the forest fires at best could be contained.అర్థం : ಅಕ್ಕಿಯಲ್ಲಿರುವ ಕಸ, ಕಡ್ಡಿಯನ್ನು ಆರಿಸಿ ಅದನ್ನು ಸ್ವಚ್ಛ ಮಾಡುವ ಪ್ರಕ್ರಿಯೆ
ఉదాహరణ :
ಅಮ್ಮ ಅಕ್ಕಿಯನ್ನು ಹಾರಿಸುತ್ತಿದ್ದಾಳೆ.
పర్యాయపదాలు : ಸ್ವಚ್ಛ ಮಾಡು
ఇతర భాషల్లోకి అనువాదం :
అర్థం : ವಿದ್ಯುತ್ ಮೂಲಕ ಚಾಲನೆಗೊಂಡ ವಸ್ತುವನ್ನು ಆರಿಸಲು ಅಥವಾ ಉರಿಯದಂತೆ ಅಥವಾ ಬೆಳಕು ಬರದಂತೆ ಮಾಡವ ಪ್ರಕ್ರಿಯೆ
ఉదాహరణ :
ಅವನು ಗುಂಡಿಯನ್ನು ಒತ್ತಿ ದೀಪವನ್ನು ಆರಿಸಿದ.
ఇతర భాషల్లోకి అనువాదం :
विद्युत से जलती हुई वस्तु को बंद करना या इस अवस्था में करना कि वह जलना या प्रकाश देना बंद कर दे।
उसने बटन दबाकर बत्ती को बुझा दिया।Cause to stop operating by disengaging a switch.
Turn off the stereo, please.అర్థం : ವಿದ್ವತ್ ಮಂಡಲದಲ್ಲಿ ಸಂಪರ್ಕ ಕೊಡಿಸು ಅಥವಾ ತಪ್ಪಿಸಲು ಬಳಸುವ ಸಾಧನ
ఉదాహరణ :
ವಿದ್ಯುತ್ ಮಂತ್ರಿಗಳು ಕೆಟ್ಟುಹೋದ ಸ್ವಿಚಿನಿಂದ ಹೊರಬರುತ್ತಿದ್ದ ಬಿಂಕಿ ಕಿಡಿಯನ್ನು ಆರಿಸಿದರು.
ఇతర భాషల్లోకి అనువాదం :
* (इलेक्ट्रानिकी) जब प्रेरक परिपथ में विद्युत प्रवाह बंद हो तो (स्फुरण) रोकना या किसी उपकरण या घटक में (दोलन या प्रवाह) रोकना।
बिजली-मिस्त्री ने खराब स्विच से निकल रहे स्फुर्लिंग को बुझाया।Electronics: suppress (sparking) when the current is cut off in an inductive circuit, or suppress (an oscillation or discharge) in a component or device.
quenchఅర్థం : ಉರಿಯುತ್ತಿರುವ ವಸ್ತುವನ್ನು ನೀರು ಹಾಕಿ ಆರಿಸುವ ಪ್ರಕ್ರಿಯೆ
ఉదాహరణ :
ಅಂಗಡಿಯವನು ಉರಿಯುತ್ತಿರುವ ಇದ್ದಲನ್ನು ಆರಿಸುತ್ತಿದ್ದಾನೆ.
పర్యాయపదాలు : ತಣಿಸು, ತಣ್ಣಗಾಗಿಸು
ఇతర భాషల్లోకి అనువాదం :
तपी हुई वस्तु विशेषकर धातुओं को पानी या अन्य तरल पदार्थ में डालकर ठंडा करना।
लोहार औजार बुझा रहा है।అర్థం : ಯಾವುದಾದರು ವಸ್ತುವಿನ ತಾಪಮಾನ ಅಥವಾ ಬಿಸಿಯನ್ನು ಕಡಿಮೆ ಮಾಡುವುದು
ఉదాహరణ :
ತಾಯಿಯು ಮಗುವಿಗೆ ಊಟ ಮಾಡಿಸಲು ಅನ್ನವನ್ನು ಆರಿಸುತ್ತಿದ್ದಾಳೆ.
పర్యాయపదాలు : ತಣ್ಣಗಾಗಿಸು, ತಣ್ಣಗೆ ಮಾಡು
ఇతర భాషల్లోకి అనువాదం :