అర్థం : ವಿಚಾರಗಳನ್ನು ಮಂಥನ ಮಾಡುವುದು
ఉదాహరణ :
ಮಹಾತ್ಮಗಾಂಧಿ ಚಿಂತನೆ ಇಂದಿಗೂ ಪ್ರಸ್ತುತ.
పర్యాయపదాలు : ಅಂರ್ತಭಾವನೆ, ಚಿಂತನ ಮಂಥನ, ಚಿಂತನ-ಮಂಥನ, ಚಿಂತನೆ, ಮನನ, ಯೋಚನೆ, ವಿಚಾರಣೆ
ఇతర భాషల్లోకి అనువాదం :
विचार करने की क्रिया या भाव।
बहुत चिंतन के बाद हमने समस्या का हल ढूँढ़ निकाला।The process of using your mind to consider something carefully.
Thinking always made him frown.అర్థం : ಯಾವುದೋ ಮಾತಿನ ಕಡೆಗೆ ಯಾರ ಗಮನವೂ ಬಾರದೆ ಇದ್ದಾಗ ಅವರ ಗಮನವನ್ನು ಅ ವಿಷಯ ಅಥವಾ ಮಾತಿನ ಕಡೆಗೆ ಗಮನ ಹರಿಸಲು ಹೇಳುವುದು
ఉదాహరణ :
ಈ ವಿಷಯವಾಗಿ ನೀವೂ ಕೂಡ ನಿಮ್ಮ ಸಲಹೆಯನ್ನು ನೀಡಿರಿ.
పర్యాయపదాలు : ಅಭಿಪ್ರಾಯ, ತಿಳಿವು, ನಿರ್ಣಯ, ಪರಾಮರ್ಶ, ಪರಾಮರ್ಶನ, ವಿಚಾರ, ಸಲಹೆ, ಸೂಚನೆ
ఇతర భాషల్లోకి అనువాదం :
A proposal offered for acceptance or rejection.
It was a suggestion we couldn't refuse.