పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಆಳ అనే పదం యొక్క అర్థం.

ಆಳ   ನಾಮಪದ

అర్థం : ದ್ರವ ಪದಾರ್ಥವನ್ನು ಹಿಡಿಸುವ ಸಾರ್ಮಥ್ಯವನ್ನು ಗುರುತಿಸುವುದು ಅಥವಾ ದ್ರವ ಪದಾರ್ಥವನ್ನು ಹಿಡಿದಿಟ್ಟುಕೊಳ್ಳುವ ಪಾತ್ರೆ, ಬಾವಿ, ನೀರಿನ ತೊಟ್ಟಿ ಮುಂತಾದವುಗಳ ಹಿಡಿಯುವಿಕೆಯ ಸಾರ್ಮಥ್ಯ

ఉదాహరణ : ಈ ನೀರಿನ ತೊಟ್ಟಿಯ ಆಳ ಐದು ಸಾವಿರ ಲೀಟರ್ ನೀರು ಹಿಡಿಯುವಷ್ಟಿದೆ.

పర్యాయపదాలు : ವಿಸ್ತಾರ, ಹರವು


ఇతర భాషల్లోకి అనువాదం :

कोई पदार्थ ग्रहण करने की पात्रता या क्षमता के विचार से किसी पात्र या खाली जगह के अंदर का स्थान।

इस टंकी का आयतन पाँच सौ लीटर है।
आयतन

The amount of 3-dimensional space occupied by an object.

The gas expanded to twice its original volume.
volume

అర్థం : ಆಳವಾಗಿರುವ ಅವಸ್ಥೆ

ఉదాహరణ : ಸಮುದ್ರದ ಆಳ ಅಗಾಧವಾಗಿದೆ.

పర్యాయపదాలు : ಅಳತೆ, ಗಾಂಭೀರ್ಯ, ದೃಢತೆ


ఇతర భాషల్లోకి అనువాదం :

गहरा होने की अवस्था, गुण या भाव।

समुद्र की गहराई अथाह है।
औंडाई, गहराई, गहरापन

The quality of being physically deep.

The profundity of the mine was almost a mile.
deepness, profoundness, profundity

అర్థం : ಆಳ, ಮಹತ್ವ ಮೊದಲಾದವುಗಳ ಸೀಮೆ

ఉదాహరణ : ಮನುಷ್ಯನು ಈಗ ಸಮುದ್ರದ ಆಳವನ್ನು ಕಂಡುಹಿಡಿದಿದ್ದಾನೆ.

పర్యాయపదాలు : ಅಳತೆ, ಒಳಗು, ಗಾಢತೆ, ತಳ, ಸೀಮೆ


ఇతర భాషల్లోకి అనువాదం :

गहराई, ज्ञान ,महत्त्व आदि की सीमा।

मनुष्य ने अब तो समुद्र की थाह का पता लगा लिया है।
थाह

అర్థం : ಆಳವಾದ ಜ್ಞಾನ, ಮಹತ್ವ ಮುಂತಾದವುಗಳನ್ನು ತಿಳಿದಿರುವುದು ಅಥವಾ ಪರಿಚಯವಿರುವುದು

ఉదాహరణ : ನೀವು ಅವರ ಪಾಂಡಿತ್ಯದ ಆಳವನ್ನು ಗುರುತಿಸಲು ಆಗುವುದಿಲ್ಲ.


ఇతర భాషల్లోకి అనువాదం :

गहराई,ज्ञान,महत्व आदि का पता या परिचय।

आप उनके पांडित्य की थाह नहीं लगा सकते।
थाह

Degree of psychological or intellectual profundity.

depth

అర్థం : ಗಂಭೀರವಾಗುವ ಗುಣ ಅಥವಾ ಭಾವ

ఉదాహరణ : ಆ ಘಟನೆಯು ಗಂಭೀರವಾಗಿತ್ತುಅವನಿಗೆ ಈ ಘಟನೆಯ ಗಂಭೀರತೆ ಅಥವಾ ಆಳವನ್ನು ತಿಳಿಯಲಾಗಲಿಲ್ಲಅವನು ರಾತ್ರಿಯ ಗಹನತೆಯಲ್ಲಿ ಓಡಾಡುತ್ತಿದ್ದಾನೆ.

పర్యాయపదాలు : ಆಳತೆ, ಆಳವಾದ, ಗಂಭೀರತೆ, ಗಂಭೀರವಾದ, ಗಹನತೆ, ಗಹನವಾದ, ಗಾಂಭೀರ್ಯ, ದೃಢತೆ


ఇతర భాషల్లోకి అనువాదం :

गहरा होने का गुण या भाव।

वह उस घटना की गहराई तक गया।
वह इस बात की गंभीरता को नहीं समझ पा रहा है।
वह रात की गहनता में घूम रहा था।
अनवगाहिता, गंभीरता, गहनता, गहराई, गहरापन, गहराव

The central and most intense or profound part.

In the deep of night.
In the deep of winter.
deep