అర్థం : ಆ ದೀನ ಪ್ರಾಣಿ ಅದರ ಬುದ್ಧಿಬಲದ ಕಾರಣ ಎಲ್ಲಾ ಪ್ರಾಣಿಗಳಿಗಿಂತಲೂ ಶ್ರೇಷ್ಠ ಮತ್ತು ಅದರ ಒಳಗೆ ಅಂತರ್ಗತವಾದ ನಾವು, ನೀವು ಮತ್ತು ಎಲ್ಲಾ ಜನರು
ఉదాహరణ :
ಮಾನವನು ಅವನ ಬುದ್ದಿಶಕ್ತಿಯ ಕಾರಣದಿಂದ ಎಲ್ಲಾ ಪ್ರಾಣಿಗಳಿಗಿಂತ ಶ್ರೇಷ್ಠನಾಗಿದ್ದಾನೆ.
పర్యాయపదాలు : ಅಂತರಪರ್ಶುಕ, ಅಸಾಮಿ, ಆಳುಕುಡಿ, ಆಸಾಮಿ, ಜೀವ, ಜೀವಧಾರಿ, ದೇಹಿಕ, ಧವ, ನರ, ನರಜೀವಿ, ನರಪಿಳ್ಳೆ, ಪುಮಾನ್, ಪುರುಷ, ಪೌರ, ಪ್ರಜೆ, ಮಂದಿ, ಮನುಜ, ಮನುಷ್ಯ, ಮನುಸ, ಮರ್ತ, ಮಾನವ, ಮಾನಿಸ, ಮಾನುಷ, ಯೋನಿಜ, ಲೊಕಿ, ಲೋಗ, ವ್ಯಕ್ತಿ, ವ್ಯಕ್ತಿಮಾನವ, ಸದ್ದೇಹಿ, ಸ್ಥೂರ
ఇతర భాషల్లోకి అనువాదం :
Any living or extinct member of the family Hominidae characterized by superior intelligence, articulate speech, and erect carriage.
homo, human, human being, manఅర్థం : ದೊಡ್ಡ ಅದಿಕಾರಿಗಳ ಸೇವೆಗೆಂದು ಇರುವ ಚಪರಾಸಿ
ఉదాహరణ :
ರಾಮೂ ನ್ಯಾಯಾಲಯದಲ್ಲಿ ಜವಾನನಾಗಿದ್ದಾನೆ.
ఇతర భాషల్లోకి అనువాదం :
అర్థం : ಅವನು ಬೇರೆಯವರಿಗೋಸ್ಕರ ಶಾರೀರಿಕವಾಗಿ ಶ್ರಮದ ಕೆಲಸವನ್ನು ಮಾಡಿ ಅದರಿಂದ ತನ್ನ ಹೊಟ್ಟೆ ತುಂಬಿಸಿಕೊಳ್ಳುತ್ತಾನೆ
ఉదాహరణ :
ಕೂಲಿಯವನು ಕಾಲುವೆ ಅಥವಾ ನಾಲೆ ಅಗೆಯುವ ಕೆಲಸ ಮಾಡುತ್ತಿದ್ದಾನೆ.
పర్యాయపదాలు : ಕಾರ್ಮಿಕ, ಕೂಲಿ, ಕೂಲಿಯವ, ಕೆಲಸಗಾರ, ಪರಿಶ್ರಮಿಕ, ಪಾರಿಶ್ರಮಿಕ, ಶ್ರಮಜೀವಿ, ಶ್ರಮಿಕ
ఇతర భాషల్లోకి అనువాదం :
An employee who performs manual or industrial labor.
working man, working person, workingman, workmanఅర్థం : ಸಂಭಳ ತೆಗೆದುಕೊಂಡು ಸೇವೆ ಮಾಡುವವರು
ఉదాహరణ :
ಅವನಿಗೆ ಮನೆಕೆಲಸ ಮಾಡುವವ ಇಬ್ಬರು ವ್ಯಕ್ತಿ ಬೇಕಾಗಿದ್ದಾರೆ
పర్యాయపదాలు : ಉದ್ಯೋಗಿ, ಕೆಲಸಗಾರ, ಕೆಲಸಿಗ, ನೌಕರ, ಪರಿಚಾರಕ, ವ್ಯಕ್ತಿ, ಸೇವಕ
ఇతర భాషల్లోకి అనువాదం :
वह जो वेतन आदि लेकर सेवा करता हो।
मेरा नौकर एक हफ्ते के लिए घर गया है।అర్థం : ಯಾರೋ ಒಬ್ಬ ಸೇವಕನು ಮನೆಯಲ್ಲೆ ಇದ್ದುಕೊಂಡು ಸೇವೆ ಮಾಡುವನು
ఉదాహరణ :
ಈವತ್ತಿನ ಬಿಸಿ ಬಿಸಿ ಸುದ್ಧಿ ಏನೆಂದರೆ ಒಬ್ಬ ಮನೆಕೆಲಸದವ ತನ್ನ ಮಾಲೀಕನನ್ನು ಕೊಂದು ಹಣವನ್ನು ಲೋಟಿ ಮಾಡಿದ್ದಾನೆ.
పర్యాయపదాలు : ಗೃಹಸೇವಕ, ಚಾಕರ, ಜವಾನ, ನೌಕರ, ಮನೆಕೆಲಸದವ, ಮನೆಯ ಜವಾನ, ಮನೆಯಾಳು, ಸೇವಕ
ఇతర భాషల్లోకి అనువాదం :
वह सेवक जो घर पर रहकर ही सेवा करे।
आज की ताज़ा ख़बर के अनुसार एक घरेलू नौकर ने अपने मालिक की जान ली।A servant who is paid to perform menial tasks around the household.
domestic, domestic help, house servant