అర్థం : ಆಶ್ರಮದಲ್ಲಿ ಇರುವವರು ಅಥವಾ ಆಶ್ರಮವೇ ಅವರ ಮನೆಯಾಗಿರುವುದು
ఉదాహరణ :
ಹಳ್ಳಿ-ಹಳ್ಳಿಗಳಲ್ಲಿ ತಿರುಗಾಡುವಂತಹ ಸಂತ ಈಗ ಆಶ್ರಮವಾಸಿಯಾಗಿದ್ದಾನೆ.
పర్యాయపదాలు : ಆಶ್ರಮ ವಾಸಿ, ಆಶ್ರಮ-ವಾಸಿ, ಆಶ್ರಮಿ, ಆಶ್ರಮಿಕ
ఇతర భాషల్లోకి అనువాదం :
అర్థం : ಆಶ್ರಮದಲ್ಲಿ ಇರುವಂತಹ
ఉదాహరణ :
ಆಶ್ರಮವಾಸಿಗಳು ಬೆಳ್ಳಗೆ ನಾಲ್ಕು ಘಂಟೆಯಿಂದ ರಾತ್ರಿ ಒಂಭತ್ತು ಘಂಟೆಯವರೆಗೆ ಕೆಲಸಗಳನ್ನು ಮಾಡುತ್ತಿರಬೇಕಾಗುತ್ತದೆ.
పర్యాయపదాలు : ಆಶ್ರಮವಾಸಿಯಾದ, ಆಶ್ರಮವಾಸಿಯಾದಂತ, ಆಶ್ರಮವಾಸಿಯಾದಂತಹ
ఇతర భాషల్లోకి అనువాదం :