అర్థం : ಯಾರೋ ಒಬ್ಬರನ್ನು ತನ್ನ ನಿವಾಸದ ಸ್ಥಳದಿಂದ ಬಲವಂತವಾಗಿ ಬೇರೆಕಡೆ ಹೋಗುವ ಹಾಗೆ ಮಾಡಿದ್ದರಿಂದ ಅವರು ಬೇರೆ ಊರಿನವರ ಆಶ್ರಯ ಪಡೆದು ಅಲ್ಲಿ ವಾಸಿಸುವರು
ఉదాహరణ :
ಭಾರತದಲ್ಲಿ ಅನೇಕರು ವಿದೇಶಿಯರು ಆಶ್ರಯ ಬೇಡಿ ಬಂದು ನೆಲೆಸಿರುವರು
పర్యాయపదాలు : ಆಶ್ರಯ ಬೇಡುವವ, ನಿರಾಶ್ರಿತ, ನಿರಾಶ್ರಿತರು, ಶರಣಾರ್ಥಿ
ఇతర భాషల్లోకి అనువాదం :
An exile who flees for safety.
refugeeఅర్థం : ತನ್ನ ಜೀವನ ನಿರ್ವಹಣೆಗಾಗಿ ಇನ್ನೊಬ್ಬ ವ್ಯಕ್ತಿಯ ಆಶ್ರಯವನ್ನು ಇಚ್ಚಿಸುವಂತಹ
ఉదాహరణ :
ಆಶ್ರಯದಾತನ ಸಾವಿನ ಸುದ್ಧಿಯನ್ನು ಕೇಳಿ ಆಶ್ರಿತ ವ್ಯಕ್ತಿಯು ವಿಚಲಿತನಾದನು.
పర్యాయపదాలు : ಆಶ್ರಯವನ್ನು ಇಚ್ಚಿಸುವವ, ಆಶ್ರಿತ
ఇతర భాషల్లోకి అనువాదం :