పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಆಶ್ರಿತ అనే పదం యొక్క అర్థం.

ಆಶ್ರಿತ   ನಾಮಪದ

అర్థం : ಯಾರದೋ ಅಧೀನತೆಗೆ ಒಳಗಾಗುವ ಸ್ಥಿತಿ ಅಥವಾ ಭಾವ

ఉదాహరణ : ಅವನು ಎಂತ ಕೋಪಿಷ್ಟ ಅಂದರೆ ಅವನ ಅಧೀನದಲ್ಲಿ ಕೆಲಸ ಮಾಡುವುದು ತುಂಬಾ ಕಷ್ಟ.

పర్యాయపదాలు : ಅಧೀನ, ಅಧೀನತೆ, ಅಧೀನತ್ವ, ಅವಲಂಬನ, ಅವಲಂಬನೆ, ಕೈಕೆಳಗಿನ, ಪರತಂತ್ರತೆ, ಪರಭಾರೆ, ಪರವಶ, ಪರವಶತೆ, ಪರಾಧೀನತೆ, ಪರಾವಲಂಬನೆ, ಪರಾವಲಂಬಿ, ಪರಾಶ್ರಯ


ఇతర భాషల్లోకి అనువాదం :

किसी के अधीन होने की अवस्था या भाव।

वह इतनी गुस्सैल है कि उसकी अधीनस्थता में काम करना मुश्किल होता है।
अधीनता, अधीनत्व, अधीनस्थता, आधीनता, आयत्ति, आश्रितत्व, तहत, परवशता, पारवश्य, मातहती

The state of being subordinate to something.

subordination

ಆಶ್ರಿತ   ಗುಣವಾಚಕ

అర్థం : ತನ್ನ ಜೀವನ ನಿರ್ವಹಣೆಗಾಗಿ ಇನ್ನೊಬ್ಬ ವ್ಯಕ್ತಿಯ ಆಶ್ರಯವನ್ನು ಇಚ್ಚಿಸುವಂತಹ

ఉదాహరణ : ಆಶ್ರಯದಾತನ ಸಾವಿನ ಸುದ್ಧಿಯನ್ನು ಕೇಳಿ ಆಶ್ರಿತ ವ್ಯಕ್ತಿಯು ವಿಚಲಿತನಾದನು.

పర్యాయపదాలు : ಆಶ್ರಯವನ್ನು ಇಚ್ಚಿಸುವವ, ಆಶ್ರಯಾರ್ಥಿ


ఇతర భాషల్లోకి అనువాదం :

अपने भरण-पोषण आदि के लिए किसी दूसरे व्यक्ति के भरोसे पर रहने वाला।

आश्रयदाता की मृत्यु की सूचना पाकर आश्रित व्यक्ति विकल हो उठा।
आश्रित, आसरैत

అర్థం : ಇನ್ನೊಬ್ಬರ ಆಶ್ರಯದಲ್ಲಿ ಅಥವಾ ಅವಲಂಬನೆಯಲ್ಲಿ ಇರುವವ

ఉదాహరణ : ಹಿಂದೆ ದೊಡ್ಡ ರಾಜ್ಯದ ಆಶ್ರಿತ ಪುಟ್ಟ ಪುಟ್ಟ ರಾಜ್ಯಗಳು ಇರುತ್ತಿದ್ದವು.

పర్యాయపదాలు : ಅವಲಂಬಿತ, ಆಧಾರಿತ


ఇతర భాషల్లోకి అనువాదం :

किसी के आधार, सहारे या आश्रय पर ठहरा या टिका हुआ।

परजीवी पौधे दूसरे पौधों पर आश्रित होते हैं।
अवलंबित, अवलंबी, अवलम्बित, अवलम्बी, अवष्टबध, आधारित, आधारी, आधृत, आलंबित, आलम्बित, आश्रित, निघ्न, निर्भर, मनहसर, मुनहसर, हैतुक

Contingent on something else.

dependant, dependent, qualified

అర్థం : ಇನ್ನೊಬ್ಬರನ್ನು ಅವಲಂಬಿಸಿ ಬದುಕುವಿಕೆ ಅಥವಾ ತನ್ನ ಬದುಕಿಗೆ ಇನ್ನೊಬ್ಬರ ಆಶ್ರಯವಿರುವಿಕೆ

ఉదాహరణ : ಪರಾವಲಂಬಿ ಜೀವನ ನನಗೆ ಸಾಕಾಗಿ ಹೋಗಿದೆ.

పర్యాయపదాలు : ಪರಾವಲಂಬಿ


ఇతర భాషల్లోకి అనువాదం :

जो दूसरों पर अवलंबित हो।

परावलंबी जीवन नहीं बिताना चाहिए।
अनुजीवी, आश्रित, परावलंबित, परावलंबी, परावलम्बित, परावलम्बी, पराश्रयी, पराश्रित

ಆಶ್ರಿತ   ಕ್ರಿಯಾವಿಶೇಷಣ

అర్థం : ಮತ್ತೊಬ್ಬರನ್ನು ಆಶ್ರಯಿಸುವ ಸ್ಥಿತಿ

ఉదాహరణ : ಅವಲಂಬಿತವಾದ ಅವಸ್ಥೆ ಅಥವಾ ಸ್ಥಿತಿಯಲ್ಲಿ ಯಾವುದೇ ಕೆಲಸವನ್ನು ಮಾಡಲು ಆಗುವುದಿಲ್ಲ.

పర్యాయపదాలు : ಅವಲಂಬಿತ, ಉಪಜೀವಿ, ಪರಾಧೀನ


ఇతర భాషల్లోకి అనువాదం :

दूसरे की अधीनता में।

पराधीनतः मैं कोई काम नहीं कर सकता।
अधीनता में, परवशतः, पराधीनतः