పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಆಸನ అనే పదం యొక్క అర్థం.

ಆಸನ   ನಾಮಪದ

అర్థం : ಕೂರಲು ಅನುವಾಗುವಂತೆ ತಯಾರು ಮಾಡಲಾದ ಒಂದು ವಸ್ತು ಅಥವಾ ಸ್ಥಳ

ఉదాహరణ : ಗುರೂಜಿಯವರು ಆಸನದಲ್ಲಿ ಆಸೀನರಾಗಿ ಪ್ರವಚನವನ್ನು ಆರಂಭಿಸಿದರು.

పర్యాయపదాలు : ಪೀಠ


ఇతర భాషల్లోకి అనువాదం :

वह वस्तु जिस पर बैठा जाता हो।

गुरुजी के स्वागत में बच्चे अपना आसन छोड़कर खड़े हो गये।
अवस्तार, आसन, आस्थान मंडप, आस्थान मण्डप, आस्थान-मंडप, आस्थान-मण्डप, आस्थानिका, पीठ, पीठिका, बैठकी

Furniture that is designed for sitting on.

There were not enough seats for all the guests.
seat

అర్థం : ಉದ್ಯೋಗಿ, ವ್ಯಾಪಾರಿ ಮೊದಲಾದವರು ಕುಳಿತುಕೊಳ್ಳುವ ಆಸನ

ఉదాహరణ : ಅಂಗಡಿಯ ಮಾಲೀಕನು ಪೀಠದ ಮೇಲೆ ಕುಳಿತು ಸಾಮಾನಿನ ಚೀಟಿಯನ್ನು ಬರೆಯುತ್ತಿದ್ದಾನೆ.

పర్యాయపదాలు : ಪೀಠ


ఇతర భాషల్లోకి అనువాదం :

व्यवसायी, दुकानदार आदि के बैठने का आसन।

दुकानदार गद्दी पर बैठकर सामानों की सूची तैयार कर रहा था।
गद्दी

A soft bag filled with air or a mass of padding such as feathers or foam rubber etc..

cushion

అర్థం : ಕುಳಿತುಕೊಳ್ಳುವುದಕ್ಕಾಗಿ ಮರ, ಲೋಹ ಮೊದಲಾದವುಗಳಿಂದ ಮಾಡಿರುವ ಚಿಕ್ಕ ಮತ್ತು ಉದ್ದವಾದ ಆಸನ

ఉదాహరణ : ಅತಿಥಿಗಳು ಪೀಠದ ಮೇಲೆ ಕುಳಿತು ಭೋಜನ ಮಾಡುತ್ತಿದ್ದಾರೆ.

పర్యాయపదాలు : ಕೂಡ್ರುವ ಮಣೆ, ಪೀಠ, ಮಣೆ, ಹಲಿಗೆ


ఇతర భాషల్లోకి అనువాదం :

बैठने के लिए काठ, धातु आदि का छोटा और ऊँचा आसन।

अतिथि पीढ़े पर बैठकर भोजन कर रहा है।
पटरा, पटा, पाट, पाटा, पाढ़, पीठिका, पीढ़ा

అర్థం : ಯೋಗ ಮುಂತಾದವುಗಳಿಂದ ಶರೀರ ಅವಯವಗಳು ವಿಶಿಷ್ಟವಾಗಿ ರಚಿಸುವುದು

ఉదాహరణ : ಯೋಗ ಸಾಧನೆಯಲ್ಲಿ ಹಲವಾರು ಪ್ರಕಾರದ ಆಸನಗಳನ್ನು ತೋರಿಸಿಕೊಟ್ಟಿದ್ದಾರೆ.

పర్యాయపదాలు : ಮುದ್ರೆ, ಯೋಗ ಮುದ್ರೆ, ಯೋಗ-ಮುದ್ರೆ, ಯೋಗಮುದ್ರೆ, ಯೋಗಾಸನ

అర్థం : ಕುಳಿತುಕೊಳ್ಳುವಂತಹ ವಸ್ತ್ರ

ఉదాహరణ : ಗಜಾನನ ಅವರು ವಸ್ತ್ರಾಸನದ ಮೇಲೆ ಕುಳಿತು ಯೋಗವನ್ನು ಮಾಡುತ್ತಿದ್ದಾನೆ.

పర్యాయపదాలు : ವಸ್ತ್ರಾಸನ


ఇతర భాషల్లోకి అనువాదం :

वह वस्त्र जिस पर बैठा जाए।

गजानन जी योग करने के लिए आसन बिछा रहे हैं।
आसन, वस्त्रासन

Artifact made by weaving or felting or knitting or crocheting natural or synthetic fibers.

The fabric in the curtains was light and semitransparent.
Woven cloth originated in Mesopotamia around 5000 BC.
She measured off enough material for a dress.
cloth, fabric, material, textile

అర్థం : ಸ್ತಂಭದ ಕೆಳಗಿನ ಚೌಕ

ఉదాహరణ : ಮಾಳಿಗೆಯ ಭಾರ ಪೀಠದ ಮೇಲೆ ಹೆಚ್ಚಾಗುತ್ತದೆ.

పర్యాయపదాలు : ಕುರ್ಚಿ, ಗದ್ದುಗೆ, ಪೀಠ


ఇతర భాషల్లోకి అనువాదం :

स्तम्भ की नीचे की चौकी।

छत का भार कुर्सी पर ज्यादा होता है।
कुरसी, कुर्सी, न्याधार, प्लिंथ, प्लिन्थ

అర్థం : ಕುಳಿತುಕೊಳ್ಳುವುದಕ್ಕಾಗಿ ಹಾಸಿರುವ ರತ್ನಗಂಬಳಿ, ಜಮಖಾನೆ ಮೊದಲಾದವುಗಳು

ఉదాహరణ : ಕುಳಿತು ಕೊಳ್ಳುವವರಿಗಾಗಿ ಕೊಠಡಿಯಲ್ಲಿ ಆಸನವನ್ನು ಹಾಸಲಾಗಿದೆ.

పర్యాయపదాలు : ಹಾಸಿಗೆ


ఇతర భాషల్లోకి అనువాదం :

बैठने के लिए बिछाई गई जाजिम, शतरंजी आदि।

बैठक में बिछावन बिछा दी गई थी।
आसन, बिछावन

అర్థం : ತೋಟದಲ್ಲಿ ಮಾಡಿರುವ ಒಂದು ಆಸ ಅದರ ಮೇಲೆ ರೈತ ಕುಳಿತುಕೊಂಡು ಬೆಳೆಗಳನ್ನು ನೋಡಿಕೊಳ್ಳುತ್ತಾನೆ

ఉదాహరణ : ಆಸನದ ಮೇಲೆ ಮಲಗಿಕೊಂಡಿದ್ದ ರೈತ ಹಸುಗಳ ಕೂಗುವಿಕೆಯೆನ್ನು ಕೇಳಿಸಿಕೊಂಡು ಎದ್ದುಬಿಟ್ಟ.

పర్యాయపదాలు : ಅಟ್ಟ, ಮಂಚ, ಮಂಚಿಕೆ


ఇతర భాషల్లోకి అనువాదం :

खेत में बना वह मचान जिस पर बैठकर किसान फसल की रखवाली करता है।

मचान पर सोया किसान पशुओं की आवाज सुनकर जाग गया।
पाढ़, मंचमंडप, मचान, मैरा

A raised horizontal surface.

The speaker mounted the platform.
platform

అర్థం : ಯಾವುದೋ ವಿಶೇಷ ಪವಿತ್ರ ಸ್ಥಾನ

ఉదాహరణ : ಮದರಾಸಿಗೆ ಸಮೀಪವಿರುವ ಕಾಂಚಿಪುರಂನಲ್ಲಿ ಒಂದು ಪ್ರಸಿದ್ಧ ಪೀಠವಿದೆ.

పర్యాయపదాలు : ಗದ್ದುಗೆ, ಪೀಠ


ఇతర భాషల్లోకి అనువాదం :

कोई विशिष्ट पवित्र स्थान।

मद्रास के पास स्थित कांचीपुरम एक प्रसिद्ध पीठ है।
पीठ

అర్థం : ಕುಳಿತುಕೊಳ್ಳುವ ಸ್ಥಳ

ఉదాహరణ : ಸಭೆಗೆ ಕಿಕ್ಕಿರಿದು ಜನ ತುಂಬಿದಿದರು.

పర్యాయపదాలు : ಕೂರುವ ಸ್ಥಳ, ಪಡಸಾಲೆ, ಮೀಟಿಂಗು, ವೇದಿಕೆ, ಸದಸ್ಯರ ಕೂಟ, ಸಭೆ


ఇతర భాషల్లోకి అనువాదం :

बैठने का स्थान।

बैठक खचाखच भरी है।
आसथान, आस्थान, बैठक

A room in a private house or establishment where people can sit and talk and relax.

front room, living room, living-room, parlor, parlour, sitting room

అర్థం : ಶರೀರದ ಹೊಟ್ಟೆಯ ಎರಡನೇ ಕಡೆಯ ಅಥವಾ ಹಿಂದಿನ ಭಾಗ

ఉదాహరణ : ರಾಮನು ಕೊಠಡಿಯಲ್ಲಿ ಪೀಠದ ಮೇಲೆ ಮಲಗಿದ್ದನು.

పర్యాయపదాలు : ಗದ್ದುಗೆ, ಪೀಠ, ಮಣೆ, ಸಿಂಹಾಸನ


ఇతర భాషల్లోకి అనువాదం :

शरीर में पेट की दूसरी ओर का या पीछे वाला भाग।

राम कमरे में पीठ के बल सोया हुआ है।
पीठ, पुश्त, पृष्ठ

The posterior part of a human (or animal) body from the neck to the end of the spine.

His back was nicely tanned.
back, dorsum