పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಆಸ್ಥಾನ అనే పదం యొక్క అర్థం.

ಆಸ್ಥಾನ   ನಾಮಪದ

అర్థం : ಯಾವುದೇ ವಿಷಯದ ಅಂಗವಾಗಿ ಚರ್ಚೆ ಮಾಡುವುದಕ್ಕೋಸ್ಕರ ಆಯೋಜಿಸಿರುವ ಸಭೆ ಅಥವಾ ಕೂಟ

ఉదాహరణ : ರೈತರ ರಾಷ್ಟ್ರೀಯ ಅಧಿವೇಶನದಲ್ಲಿ ರೈತರಿಗೆ ಸಂಬಂಧಿಸಿದ ಸಮಸ್ಯೆಗಳ ಪರವಾಗಿ ವಿಚಾರ ಮಾಡಲಾಯಿತು.

పర్యాయపదాలు : ಅಧಿವೇಶನ, ಆಸೀನ, ಆಸ್ಥಾಯಿಕಾ, ಆಸ್ಥಾಯಿಕೆ, ಉತ್ಸವ, ಕೂಟ, ಮಹಾಸಭೆ, ಮೇಳ, ಸದಸ್ಯರ ಕೂಟ, ಸಭೆ, ಸಭೆ ಸಮಾರಂಭ, ಸಭೆ ಸೇರುವಿಕೆ, ಸಮಗೋಷ್ಠಿ, ಸಮಾಗಮ, ಸಮಾರಂಭ, ಸಮಾವೇಶ, ಸಮಾಹಾರ, ಸಮುದಾಯ, ಸಮೂಹ


ఇతర భాషల్లోకి అనువాదం :

किसी विषय विशेष पर चर्चा करने के लिए आयोजित की गई बैठक।

किसानों के राष्ट्रीय अधिवेशन में किसान संबंधी समस्याओं पर विचार-विमर्श किया गया।
अंजुमन, अधिवेशन, असेंबली, असेम्बली, आसथान, आस्था, आस्थान, इजलास, जलसा, बैठक, बज़्म, मंडली, मजलिस, मण्डली, महफ़िल, महफिल, सभा

A prearranged meeting for consultation or exchange of information or discussion (especially one with a formal agenda).

conference

ಆಸ್ಥಾನ   ಗುಣವಾಚಕ

అర్థం : ದರ್ಬಾರಿನೊಂದಿಗೆ ಸಂಬಂಧವನ್ನು ಇಟ್ಟುಕೊಂಡಿರುವಂತಹ ವ್ಯಕ್ತಿ

ఉదాహరణ : ತಾನಸೇನ್ ಒಬ್ಬ ಆಸ್ಥಾನ ಕವಿ.

పర్యాయపదాలు : ದರ್ಬಾರಿ


ఇతర భాషల్లోకి అనువాదం :

दरबार से संबंध रखनेवाला या दरबार का।

तानसेन एक दरबारी कवि थे।
दरबारी