అర్థం : ಇದನ್ನು ಬಿಟ್ಟು ಬೇರೆಯಾದ ಅಥವಾ ಮತ್ತೊಂದು
ఉదాహరణ :
ಹೆಚ್ಚುತ್ತಿರುವ ಜನಸಂಖ್ಯಾ ಸಮಸ್ಯೆಯ ಜತೆ ಅನ್ಯ ಸಮಸ್ಯೆಗಳು ಸಹಾ ಎದ್ದು ಕಾಣುತ್ತಿದೆ.
పర్యాయపదాలు : ಅನ್ಯ, ಇತರೆ, ಇತರೆಯಾದಂತ, ಇತರೆಯಾದಂತಹ, ಬೇರೆ, ಬೇರೆಯಾದ, ಬೇರೆಯಾದಂತ, ಬೇರೆಯಾದಂತಹ
ఇతర భాషల్లోకి అనువాదం :
Not the same one or ones already mentioned or implied.
Today isn't any other day.