సభ్యుడిగా అవ్వండి
పేజీ చిరునామా క్లిప్బోర్డ్కి కాపీ చేయబడింది.
అర్థం : ಸಮುದ್ರದ ನೀರು ಏರುವ, ಇಳಿಯುವ ಮತ್ತು ಹಿಂದೆ ಹೋಗುವ ಕ್ರಿಯೆ
ఉదాహరణ : ಸಮುದ್ರದ ನೀರಿನ ಏರಿಳಿತದಿಂದ ದೋಣಿ ಅಲುಗಾಡಿದಂತೆ ಅನ್ನಿಸುತ್ತಿದೆ.
పర్యాయపదాలు : ಪ್ರವಾಹದ ರಭಸ, ಸಮುದ್ರದ ನೀರಿನ ಏರಿಳಿತ, ಸೆಳೆತ
ఇతర భాషల్లోకి అనువాదం :हिन्दी English
समुद्र के जल का उतार या पीछे हटने की क्रिया।
The outward flow of the tide.
అర్థం : ಮೇಲಿನಿಂದ ಕೆಳಕ್ಕೆ ಇಳಿಯುವ ಕ್ರಿಯೆ ಅಥವಾ ಇಳಿಮುಖವಾದ ಚಲನೆ
ఉదాహరణ : ಪರ್ವತದಿಂದ ಅವರೋಹಣ ಮಾಡುವಾಗ ತುಂಬಾ ಎಚ್ಚರ ವಹಿಸಬೇಕು.
పర్యాయపదాలు : ಅವತರಣ, ಅವರೋಹ, ಅವರೋಹಣ, ಇಳಿಯುವಿಕೆ
ऊपर से नीचे की ओर आने की क्रिया।
The act of changing your location in a downward direction.
అర్థం : ಯಾವುದೇ ವಸ್ತು ಸಂಗತಿಯು ಹೆಚ್ಚಿನ ಪ್ರಮಾಣದಿಂದ ಇಳಿಮುಖವಾಗುವಿಕೆಯಾದ ಸ್ಥಿತಿ
ఉదాహరణ : ಇತ್ತೀಚೆಗೆ ಮಳೆ ಪ್ರಮಾಣ ಕಡಿಮೆ. ಬಂಗಾರದ ಬೆಲೆಯಲ್ಲಿ ಇಳಿತ ಸಂಭವಿಸಿದೆ.
పర్యాయపదాలు : ಇಳಿಮೆ, ಕಡಮೆ, ಕಡಿಮೆ, ತಗ್ಗುವಿಕೆ
काटकर कम करने की क्रिया या भाव।
The act of decreasing or reducing something.
ఆప్ స్థాపించండి